Breaking News

ಚೆಂಡೆಮೂಲೆ ಕಾಲೊನಿ ನಿವಾಸಿಗಳಿಂದ ಮೂಲಭೂತ ಸೌಕರ್ಯಗಳಿಗೆ ಆಗ್ರಹಿಸಿ ಚುನಾವಣಾ ಬಹಿಷ್ಕಾರಕ್ಕೆ ನಿರ್ಧಾರ

Advt_Headding_Middle
Advt_Headding_Middle

ಸುಳ್ಯ ನ.ಪಂ ವ್ಯಾಪ್ತಿಗೆ ಒಳಪಡುವ ಜಯನಗರ ವಾರ್ಡ್‌ನ ಚೆಂಡೆಮೂಲೆ ಕಾಲೊನಿ ನಿವಾಸಿಗಳು ಸುಮಾರು 70 ವರ್ಷಗಳಿಂದ ಇಲ್ಲಿ ವಾಸವಾಗಿದ್ದು ತಮಗೆ ಅಗತ್ಯ ಮೂಲಭೂತ ಸೌಕರ್ಯಗಳನ್ನು ಒದಗಿಸಿಕೊಡಲಿಲ್ಲವೆಂದು ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಯವುದೇ ರಾಜಕೀಯ ಪಕ್ಷಗಳಿಗೆ ಮತದಾನ ಮಾಡುವುದಿಲ್ಲವೆಂದು ಆಗ್ರಹಿಸಿ ಚುನಾವಣಾ ಬಹಿಷ್ಕಾರಕ್ಕೆ ನಿರ್ಧರಿಸಿದ್ದಾರೆ. ಈ ಬಗ್ಗೆ ಶಾಸಕರು ಸೇರಿದಂತೆ ಜನಪ್ರತಿನಿಧಿಗಳಿಗೆ ಹಲವು ಬಾರಿ ಮನವಿ ಮಾಡಿದ್ದರೂ ಪ್ರಯೋಜನವಾಗಿಲ್ಲವೆಂದು ತಮ್ಮ ಅಳಲು ವ್ಯಕ್ತಪಡಿಸಿಕೊಂಡಿದ್ದಾರೆ.


About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.