Breaking News

ಶ್ರೀ ಚೆನ್ನಕೇಶವ ದೇವಸ್ಥಾನದಲ್ಲಿ ವಿಷುಕಣಿ

Advt_Headding_Middle
Advt_Headding_Middle

ಇತಿಹಾಸ ಪ್ರಸಿದ್ಧ ಸುಳ್ಯ ಶ್ರೀ ಚೆನ್ನಕೇಶವ ದೇವಸ್ಥಾನದಲ್ಲಿ ಸೌರಮಾನ ಯುಗಾದಿ ಪ್ರಯುಕ್ತ ಶ್ರೀ ದೇವರಿಗೆ ವಿಷುಕಣಿ ಸಮರ್ಪಿಸಲಾಯಿತು. ಶ್ರೀ ದೇವರಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರರಾದ ಡಾ.ಹರಪ್ರಸಾದ್ ತುದಿಯಡ್ಕ ಮತ್ತು ಭಕ್ತಾದಿಗಳು ಉಪಸ್ಥಿರಿದ್ದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.