ವಿದ್ಯಾರಶ್ಮಿ ಕಾಲೇಜು ಸವಣೂರು: ದ್ವಿತೀಯ ಪಿಯು ಫಲಿತಾಂಶ ಪ್ರಕಟ

Advt_Headding_Middle
Advt_Headding_Middle
Advt_Headding_Middle

ವಿದ್ಯಾರಶ್ಮಿ ಪಿಯು ಕಾಲೇಜು ಸವಣೂರಿನ ವಾಣಿಜ್ಯ ವಿಭಾಗದಿಂದ ಒಟ್ಟು 52 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು 7 ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿಯಲ್ಲಿ, 35 ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ, 4 ವಿದ್ಯಾರ್ಥಿಗಳು ದ್ವಿತೀಯ ದರ್ಜೆಯಲ್ಲಿ, ಹಾಗೂ 3 ವಿದ್ಯಾರ್ಥಿಗಳು ತೃತೀಯ ದರ್ಜೆಯಲ್ಲಿ ತೇರ್ಗಡೆಹೊಂದಿದ್ದು, ಶೇ.94 ಫಲಿತಾಂಶ ದಾಖಲಾಗಿದೆ.
ವಿಜ್ಞಾನ ವಿಭಾಗದಿಂದ 22 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 2 ವಿದ್ಯಾರ್ಥಿಗಳು ಅತ್ಯುನ್ನತ ಶ್ರಿಣಿಯಲ್ಲಿ, 7 ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ, 3 ವಿದ್ಯಾರ್ಥಿಗಳು ದ್ವಿತೀಯ ದರ್ಜೆಯಲ್ಲಿ ತೇರ್ಗಡೆಹೊಂದಿ, ಶೇ.55 ಫಲಿತಾಂಶ ದಾಖಲಾಗಿದೆ.
ವಾಣಿಜ್ಯ ವಿಭಾಗ
ದನುಶ್ರಿ-588, ಅನುಶ್ರಿ-572, ರಾಜಲಕ್ಷ್ಮಿ-572, ಶನ್ಯ ಶೆಟ್ಟಿ-550, ಆಥ್ಮಿಕ-538, ರಾಮ್ಲತ್ ಮೊಹಿನ-528, ದೀಕ್ಷಿತ-519
ವಿಜ್ಞಾನ ವಿಭಾಗ
ರಶ್ಮಿ-520, ಸೊಶಣ್ ಕುಮಾರ್-511

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.