Breaking News

ಸುಳ್ಯದ ಜಯನಗರ ಶಾಲಾ ಮತಗಟ್ಟೆಯಲ್ಲಿ ಮತದಾನ ತಡ

Advt_Headding_Middle
Advt_Headding_Middle

ಸುಳ್ಯದ ಜಯನಗರ ಶಾಲಾ ಮತಗಟ್ಟೆಯಲ್ಲಿ ಎಲೆಕ್ಟ್ರೋನಿಕ್ ಮತಯಂತ್ರ ಸರಿಯಾಗಿ ಕಾರ್ಯನಿರ್ವಹಿಸದ ಕಾರಣ ಮತದಾನ 20 ನಿಮಿಷ ತಡವಾಗಿ ಆರಂಭಗೊಂಡಿತು. 7 ಗಂಟೆಗೆ ಆರಂಭವಾಗಬೇಕಾಗಿದ್ದ ಮತದಾನ 7.20 ಕ್ಕೆ ಆರಂಭವಾಯಿತು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.