ಕೊಲ್ಲಮೊಗ್ರ ಬೂತ್ ನಲ್ಲಿ ಮತದಾನ

Advt_Headding_Middle
Advt_Headding_Middle

ಸುಳ್ಯ ವಿಧಾನ ಸಭಾ ಕ್ಷೇತ್ರದ ಕೊಲ್ಲಮೊಗ್ರಬೂತ್ ನಲ್ಲಿ ಮತದಾನ ನಡೆಯಿತು. ಬೂತ್‌ನ ಹೊರಗೆ ಪಕ್ಷಗಳ ಅಭ್ಯರ್ಥಿಗಳ ಪರವಾಗಿ ನಾಯಕರು, ಕಾರ್ಯಕರ್ತರು ಮತಯಾಚನೆಯಲ್ಲಿ ತೊಡಗಿದ್ದರು.  ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರು ತಮ್ಮ ಅಭ್ಯರ್ಥಿ ಪರ ಮತಯಾಚಿಸುತಿದ್ದು ಬೂತ್ ಬಳ ಕಮಲಾಕ್ಷ ಪೆರ್ನಾಜೆ, ಮೋನಪ್ಪ ಕೊಂದಾಳ, ಮೋಹನ ಮತ್ತಿತರರು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.