Breaking News

ಮೇ 1 : ಲಯನ್ಸ್ ನಲ್ಲಿ ವಿದ್ಯಾರ್ಥಿಗಳಿಗೆ, ಪಾಲಕರಿಗೆ ಮಾರ್ಗದರ್ಶನ ಶಿಬಿರ

Advt_Headding_Middle
Advt_Headding_Middle

ಸುಳ್ಯದ ಎಂ.ಬಿ ಫೌಂಡೇಶನ್ ವತಿಯಿಂದ ಎಸ್ ಎಸ್ ಎಲ್ ಸಿ ಮತ್ತು ಪಿಯುಸಿ ನಂತರ ಮುಂದೇನು? ಎಂಬ ವಿಷಯದ ಬಗ್ಗೆ ವಿದ್ಯಾರ್ಥಿಗಳಿಗೆ,ಪಾಲಕರಿಗೆ ಮಾರ್ಗದರ್ಶನ ಶಿಬಿರವು ಮೇ 1 ರಂದು ಲಯನ್ಸ್ ಭವನದಲ್ಲಿ ನಡೆಯಲಿದೆ.

ಸಂಪನ್ಮೂಲ ವ್ಯಕ್ತಿಗಳಾಗಿ ಕರಿಯರ್ ಗೈಡೆನ್ಸ್ &ಇನ್ಫಾರ್ಮೇಶನ್ ಸೆಂಟರ್ ಮಂಗಳೂರು ಇದರ ಸ್ಥಾಪಕಾಧ್ಯಕ್ಷರು,ಕರಿಯರ್ ಕೌನ್ಸಿಲರ್ ಆದ ಉಮ್ಮರ್ ಯು ಹೆಚ್ ಭಾಗವಹಿಸಲಿದ್ದಾರೆ.
ಶಿಬಿರದಲ್ಲಿ ಕರಿಯರ್ ಗೈಡೆನ್ಸ್ ನ ಮಹತ್ವ, ಕರಿಯರ್ ಪ್ಲಾನಿಂಗ್‍ನ ವಿಧಾನ, ಎಸ್.ಎಸ್.ಎಲ್.ಸಿ./ಪಿಯುಸಿ ಬಳಿಕ ಕಲಿಕೆಗಿರುವ ಅವಕಾಶಗಳು/ಕೋರ್ಸ್ ಗಳು ಹಾಗೂ ಸಿಇಟಿ/ನೀಟ್ ಪ್ರವೇಶ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಆನ್ ಲೈನ್ ಕೌನ್ಸಿಲಿಂಗ್ ನ ವಿಧಾನಗಳ ಕುರಿತಂತೆ ಮಾಹಿತಿ, ಮಾರ್ಗದರ್ಶನ ನೀಡಲಾಗುವುದು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.