ತಾಲೂಕು ಕಚೇರಿಯಲ್ಲಿ ಕಂಟ್ರೋಲ್ ರೂಂ ಆರಂಭ

Advt_Headding_Middle
Advt_Headding_Middle

ಸುಳ್ಯ ತಾಲೂಕಿನಾದ್ಯಂತ ಕುಡಿಯುವ ನೀರಿನ ಸಮಸ್ಯೆ ಹಾಗೂ 2019-20 ನೇ ಸಾಲಿನ ಪ್ರಾಕೃತಿಕ ವಿಕೋಪದಡಿಯಲ್ಲಿ ಮುಂದಿನ ದಿನಗಳಲ್ಲಿ ಅದಿಕ ಮಳೆ ಬೀಳುವ ಸಂಭವವಿರುವುದರಿಮದ ಜನ, ಜಾನುವಾರುಗಳಿಗೆ, ಆಸ್ತಿ ಪಾಸ್ತಿಗಳಿಗೆ ಹಾನಿಯಾಗುವುದನ್ನು ತಡೆಗಟ್ಟುವ ಸಲುವಾಗಿ ಮುಂಜಾಗೃತಾ ಕ್ರಮವನ್ನು ಕೈಗೊಳ್ಳುವ ನಿಟ್ಟಿನಲ್ಲಿ ಸುಳ್ಯ ತಾಲೂಕು ಕಛೇರಿಯಲ್ಲಿ ದಿನದ 24 x 7  ಕಂಟ್ರೋಲ್ ರೂಂನ್ನು ತೆರೆಯಲಾಗಿದೆ. ಕಂಟ್ರೋಲ್ ರೂ. ದೂರವಾಣಿ ಸಂಖ್ಯೆಯು 31231 ಆಗಿರುತ್ತದೆ.
ಸಾರ್ವಜನಿಕರು ಯಾವುದೇ ರೀತಿಯ ಪ್ರಾಕೃತಿಕ ವಿಕೋಪ ನಡೆದಲ್ಲಿ ಅಥವಾ ಕುಡಿಯುವ ನೀರಿನ ಸಮಸ್ಯೆಯಂಟಶದಲ್ಲಿ ಈ ಕಂಟ್ರೋಲ್ ರೂನ್ನು ಸಂಪರ್ಕಿಸಬೇಕಾಗಿ ತಾಲೂಕು ತಹಶೀಲ್ದಾರ್‌ರವರು ವಿನಂತಿಸಿಕೊಂಡಿದ್ದಾರೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.