Breaking News

5 ನೇ ಬಾರಿ ಚೆಂಬು ಸರಕಾರಿ ಪ್ರೌಢಶಾಲೆಗೆ ಶೇ. 100 ಫಲಿತಾಂಶ

Advt_Headding_Middle
Advt_Headding_Middle


ಈ ಬಾರಿಯ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಚೆಂಬು ಸರಕಾರಿ ಪ್ರೌಢಶಾಲೆಗೆ ಸತತ 5 ನೇ ಬಾರಿ ಶೇ. 100 ಫಲಿತಾಂಶ ದೊರೆತಿದೆ. ಪರೀಕ್ಷೆಗೆ ಹಾಜರಾದ ಒಟ್ಟು ವಿದ್ಯಾರ್ಥಿಗಳಲ್ಲಿ ಎಲ್ಲರೂ ಉತ್ತೀರ್ಣರಾಗಿರುತ್ತಾರೆ. 8 ಮಂದಿ ಉನ್ನತ ಶ್ರೇಣಿ ಹಾಗೂ 14 ಮಂದಿ ಪ್ರಥಮ ಶ್ರೇಣಿಯಲ್ಲೂ ಉತ್ತೀರ್ಣರಾಗಿದ್ದಾರೆ. ಶ್ರದ್ದಾ 596 ಅಂಕ, ಜೀವಿತಾ 580 ಅಂಕ ಗಳಿಸಿರುತ್ತಾರೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.