ಸುಬ್ರಹ್ಮಣ್ಯ ಕುಮಾರಸ್ವಾಮಿ ವಿದ್ಯಾಲಯಕ್ಕೆ ಶೇ. 100  ಫಲಿತಾಂಶ

Advt_Headding_Middle
Advt_Headding_Middle

ಈ ಬಾರಿಯ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯಕ್ಕೆ ಶೇ. 1೦೦ ಫಲಿತಾಂಶ ಬಂದಿರುತ್ತದೆ. ಒಟ್ಟು 88 ಮಂದಿ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಎಲ್ಲರೂ ಉತ್ತೀರ್ಣರಾಗಿದ್ದಾರೆ. 21  ಮಂದಿ ಡಿಸ್ಟಿಂಕ್ಷನ್‌ನಲ್ಲಿ , 23 ಮಂದಿ ಪ್ರಥಮ ಶ್ರೇಣಿ, 24  ಮಂದಿ ದ್ವಿತೀಯ ಶ್ರೇಣಿಯಲ್ಲಿ ಪಾಸಾಗಿದ್ದಾರೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.