ಕಲ್ಲುಗುಂಡಿ ಸವೇರಪುರ ಆಂಗ್ಲಮಾಧ್ಯಮ ಪ್ರೌಢಶಾಲೆಗೆ ಶೇ.94.28  ಫಲಿತಾಂಶ

Advt_Headding_Middle
Advt_Headding_Middle

ಈ ಬಾರಿಯ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಕಲ್ಲುಗುಂಡಿ ಸವೇರಪುರ ಆಂಗ್ಲಮಾಧ್ಯಮ ಪ್ರೌಢಶಾಲೆಗೆ ಶೇ. 94.28 ಫಲಿತಾಂಶ ಬಂದಿರುತ್ತದೆ.
ಒಟ್ಟು 35 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, 33 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. 15 ಮಂದಿ ಡಿಸ್ಟಿಂಕ್ಷನ್‌ನಲ್ಲಿ ಉತ್ತೀರ್ಣರಾಗಿದ್ದಾರೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.