ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಗೆ ರೈತರಿಂದ ಅರ್ಜಿ ಆಹ್ವಾನ

Advt_Headding_Middle
Advt_Headding_Middle
Advt_Headding_Middle

ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯ ಅಡಿಯಲ್ಲಿ ಎಲ್ಲ ರೈತರಿಗೆ ವರ್ಷಕ್ಕೆ 6೦೦೦ ರೂ. ನೀಡಲಾಗುತ್ತಿದ್ದು, ಈ ಯೋಜನೆಯ ನೋಂದಣಿಗೆ 25 ಜೂನ್ 2019 ಕೊನೆಯ ದಿನವಾಗಿರುತ್ತದೆ.

ಎಲ್ಲ ರೈತರು ಇಂದೇ ಸಮೀಪದ ರೈತ ಸಂಪರ್ಕ ಕೇಂದ್ರ ಅಥವಾ ಗ್ರಾಮ ಪಂಚಾಯತ್‌ನ್ನು ಸಂಪರ್ಕಿಸಿ ಈ ಕೆಳಗಿನ ಮಾಹಿತಿಯನ್ನು ನೀಡಲು ಕೋರಿದೆ.
ಆಧಾರ್ ಕಾರ್ಡ್, ಆಧಾರ್ ಅನುಮತಿ ಪತ್ರ (ಕಚೇರಿಯಲ್ಲಿ ಪಡೆದು ಅಲ್ಲೇ ಸಹಿ ಮಾಡಿ ನೀಡುವುದು), ಸರ್ವೆ ನಂಬರ್ ವಿವರ, ಬ್ಯಾಂಕ್ ಖಾತೆಯ ಮೊದಲ ಪುಟದ ಪ್ರತಿ ನಾಡಕಚೇರಿ/ ರೈತ ಸಂಪರ್ಕ ಕೇಂದ್ರ/ ಗ್ರಾಮ ಪಂಚಾಯತ್ ಕಚೇರಿಗೆ ನೀಡಬೇಕೆಂದು ತಹಶೀಲ್ದಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.