ಬೆಳ್ಳಾರೆ: ಕಾಲಿಗೆ ಹಗ್ಗ ಸಿಲುಕಿಸಿಕೊಂಡು ಒದ್ದಾಡುತ್ತಿದ್ದ ದನವನ್ನು ರಕ್ಷಿಸಿದ ಕೆ.ಎಸ್.ಆರ್.ಟಿ.ಸಿ. ಬಸ್ ಚಾಲಕ- ವೀಡಿಯೋ ನೋಡಿ

Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle
Advt_Headding_Middle

ಬೆಳ್ಳಾರೆ ಸಮೀಪ ಕಾಲಿಗೆ ಹಗ್ಗ ಸಿಲುಕಿಸಿಕೊಂಡು ರಸ್ತೆ ಬದಿ ಒದ್ದಾಡುತ್ತಿದ್ದ ದನವನ್ನು ಕೆ.ಎಸ್.ಆರ್.ಟಿ.ಸಿ. ಬಸ್ ಚಾಲಕರೋರ್ವರು ಬಸ್‌ನ್ನು ನಿಲ್ಲಿಸಿ ದನವನ್ನು ರಕ್ಷಣೆ ಮಾಡುವ ಮೂಲಕ ಮಾನವೀಯತೆ ಮೆರೆದಿದ್ದಾರೆ. ಸದ್ಯ ಈ ವೀಡಿಯೋ ಸೋಷಿಯಲ್ ಮೀಡಿಯಾಗಳಲ್ಲಿ ಹರಿದಾಡುತ್ತಿದೆ.

 

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.