HomePage_Banner
HomePage_Banner

ಪೇರಾಲು: ವನಮಹೋತ್ಸವ

ಸುಳ್ಯ ಸಾಮಾಜಿಕ ಅರಣ್ಯ ವಲಯದ ವತಿಯಿಂದ 2019-20ನೇ ಸಾಲಿನ ವನಮಹೋತ್ಸವ ಕಾರ್ಯಕ್ರಮ ಜು.7ರಂದು ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಪೇರಾಲು ಇಲ್ಲಿ ಇತ್ತೀಚೆಗೆ ಆಚರಿಸಲಾಯಿತು.
ಕಾರ್ಯಕ್ರಮವನ್ನು ಎಸ್.ಅಂಗಾರ ಉದ್ಘಾಟಿಸಿ, ಪರಿಸರ ದಿನಾಚರಣೆ ಕುರಿತು ಮಾತನಾಡಿದರು. ಮುಖ್ಯ ಅತಿಥಿಯಾಗಳಾಗಿ ತಾ.ಪಂ.ಅಧ್ಯಕ್ಷ ಚನಿಯ ಕಲ್ತಡ್ಕ, ತಾ.ಪಂ.ಉಪಾಧ್ಯಕ್ಷೆ ಶುಭದಾ ಎಸ್.ರೈ,ಜಿ.ಪಂ. ಸದಸ್ಯೆ ಪುಷ್ಪಾವತಿ ಬಾಳಿಲ ಆಗಮಿಸಿದ್ದರು.
ಕ್ಷೇತ್ರ ಶಿಕ್ಷಣಾಧಿಕಾರಿ ಮಹಾದೇವ್ ಎಸ್.ಪಿ, ಎಸ್.ಡಿ.ಎಂ.ಸಿ. ಅಧ್ಯಕ್ಷ ನವೀನ್ ಕುಮಾರ್ ಯಾವಟೆ, ವಲಯಾರಣ್ಯಾಧಿಕಾರಿ ಮಂಜುನಾಥ್ ಎಸ್ ಆಗಮಿಸಿ ಗಿಡಗಳನ್ನು ನೀಡುವುದರ ಮೂಲಕ ಪರಿಸ ಸಂರಕ್ಷಣೆಯ ಕುರಿತು ಅರಿವನ್ನು ಮೂಡಿಸಿದರು. ಕಾರ್ಯಕ್ರಮದಲ್ಲಿ ಎಸ್.ಡಿ.ಎಂ.ಸಿ. ಸದಸ್ಯರು, ಶಿಕ್ಷಕರು, ವಿದ್ಯಾರ್ಥಿಗಳು, ಪೋಷಕರು ಉಪಸ್ಥಿತರಿದ್ದರು.

Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.