HomePage_Banner
HomePage_Banner
HomePage_Banner
HomePage_Banner
Breaking News

ನೆಲ್ಲೂರು ಕೆಮ್ರಾಜೆ‌ ಗ್ರಾಮ ಸಭೆ

ನೆಲ್ಲೂರು ಕೆಮ್ರಾಜೆ‌ ಗ್ರಾಮಸಭೆಯು ಪಂಚಾಯತ್ ಅಧ್ಯಕ್ಷ ದಿವಾಕರ‌ ನಾಯಕ್‌ ಎರ್ಮೆಟ್ಟಿಯವರ ಅಧ್ಯಕ್ಷತೆಯಲ್ಲಿ ರಾಜೀವ್ ಗಾಂಧಿ ಸೇವಾ ಕೇಂದ್ರದಲ್ಲಿ ಜು.16ರಂದು ನಡೆಯಿತು.
ವೇದಿಕೆಯಲ್ಲಿ ಜಿ.ಪಂ.ಸದಸ್ಯ ಹರೀಶ್ ಕಂಜಿಪಿಲಿ, ತಾ.ಪಂ.ಸದಸ್ಯೆ ವಿದ್ಯಾಲಕ್ಮ್ಷಿ, ವಿವಿಧ ಇಲಾಖಾಧಿಕಾರಿಗಳು ಉಪಸ್ಥಿತರಿದ್ದರು.
ಪಂಚಾಯತ್ ಅಭಿವೃದ್ಧಿ ಅಧಿಕಾರಿ ಲೀಲಾವತಿ ಸ್ವಾಗತಿಸಿ, ವಂದಿಸಿದರು. ಪಂ.ಸಿಬ್ಬಂದಿ ನಾರಾಯಣ ನಾಯ್ಕ ವರದಿ ಮಂಡಿಸಿದರು. ಗ್ರಾಮಸ್ಥರು ವಿವಿಧ ಸಮಸ್ಯೆಗಳನ್ನು ಸಭೆಯ ಮುಂದಿಟ್ಟರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.