ಗೂನಡ್ಕ ಬೈಲೆಯ ಶ್ರೀ ಉಳ್ಳಾಕುಲು ದೈವಸ್ಥಾನಕ್ಕೆ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಾ. ಎಂ.ಎನ್. ರಾಜೇಂದ್ರಕುಮಾರ್‌ರಿಂದ ಸಹಾಯಧನ

Advt_Headding_Middle
Advt_Headding_Middle
Advt_Headding_Middle

ಸಂಪಾಜೆ ಗ್ರಾಮದ ಗೂನಡ್ಕ ಬೈಲೆಯ ಶ್ರೀ ಉಳ್ಳಾಕುಲು ದೈವಸ್ಥಾನಕ್ಕೆ ದ. ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಅಧ್ಯಕ್ಷರಾದ ಡಾ| ಯಂ.ಯನ್.ರಾಜೇಂದ್ರ ಕುಮಾರ್ ರವರು ರೂ. 1,೦೦,೦೦೦.೦೦ (ಒಂದು ಲಕ್ಷ ) ವನ್ನು ಸಹಾಯಧನವಾಗಿ ನೀಡಿ ಪ್ರೋತ್ಸಾಯಿಸಿರುತ್ತಾರೆ.


ಸಹಾಯಧನವನ್ನು ಜಿಲ್ಲಾ ಬ್ಯಾಂಕಿನ ಮೇಲ್ವಿಚಾರಕರಾದ ಬಾಲಕೃಷ್ಣ ಪುತ್ಯ ರವರು ದೈವಸ್ಥಾನದ ಜೀರ್ಣೋದ್ದಾರ ಸಮಿತಿಯ ಅಧ್ಯಕ್ಷರಾದ ಸೋಮಶೇಖರ ಕೊಯಿಂಗಾಜೆ ರವರಿಗೆ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಸಹಕಾರ ಸಂಘಗಳ ಸಹಾಯಕ ನಿಬಂಧಕರಾದ ಮಂಜುನಾಥ ಆರ್ , ನಿರ್ದೇಶಕರಾದ ಜಗದೀಶ ರೈ, ಮೆನೇಜರ್ ವೀರೇಂದ್ರ ಜೈನ್ ರವರು ಹಾಜರಿದ್ದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.