HomePage_Banner
HomePage_Banner
HomePage_Banner
HomePage_Banner
Breaking News

ಪಂಜ: ಶಾಲೆಯಲ್ಲಿ ಗಿಡ ನೆಡುವ ಕಾರ‍್ಯಕ್ರಮ

ಪಂಜ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ವಿವಿಧ ಹಣ್ಣಿನ 5 ೦ ಗಿಡಗಳನ್ನು ನೆಡುವ ಕಾರ‍್ಯಕ್ರಮ ಜರುಗಿತು.ಪಂಜ ಗ್ರಾ.ಪಂ.ಸದಸ್ಯ ಲೋಕೇಶ್ ಬರೆಮೇಲು ಕಾರ‍್ಯಕ್ರಮಕ್ಕೆ ಚಾಲನೆ ನೀಡಿದರು. ಪ್ರಾಂಶುಪಾಲ ಚಲಪತಿ, ಶಿಕ್ಷಕವೃಂದ, ಸಿಬ್ಬಂದಿಗಳು, ವಿದ್ಯಾರ್ಥಿಗಳು ಸಹಕರಿಸಿದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.