HomePage_Banner
HomePage_Banner
Breaking News

ಅಜ್ಜಾವರ : ಕೃಷಿ ತರಬೇತಿ ಕಾರ್ಯಕ್ರಮ ಉದ್ಘಾಟನೆ

ಅಜ್ಜಾವರ ಗ್ರಾಮದ ಶಿರ್ವಾಜೆ ಕೂಸಪ್ಪ ಗೌಡರ ಮನೆಯ ವಠಾರದಲ್ಲಿ ಜಿಲ್ಲಾ ಕೃಷಿ ತರಬೇತಿ ಕೇಂದ್ರ ಬೆಳ್ತಂಗಡಿ ಮತ್ತು ಕೃಷಿ ಇಲಾಖೆ ಸುಳ್ಯ ಇದರ ವತಿಯಿಂದ ಕೃಷಿ ತರಬೇತಿ ಕಾರ್ಯಕ್ರಮ ಜು. 2೦ರಂದು ನಡೆಯಿತು. ತಾ.ಪಂ. ಅಧ್ಯಕ್ಷ ಚನಿಯ ಕಲ್ತಡ್ಕ ಕಾರ್ಯಕ್ರಮ ಉದ್ಘಾಟಿಸಿದರು.

ಸಹಾಯಕ ಕೃಷಿ ನಿರ್ದೇಶಕ ಕೆಜಿ ಪಾಲಿ ಚಂದ್ರ ಅಧ್ಯಕ್ಷತೆ ವಹಿಸಿದ್ದರು ಜಿಲ್ಲಾ ಕೃಷಿ ತರಬೇತಿ ಕೇಂದ್ರದ ಸಹಾಯಕ ಕೃಷಿ ನಿರ್ದೇಶಕರಾದ ಶ್ರೀಮತಿ ಶೈಲಜಾ ಪ್ರಾಸ್ತಾವಿಕ ಭಾಷಣ ಮಾಡಿದರು. ಕೃಷಿ ವಿಜ್ಞಾನಿಗಳಾದ ಡಾ. ನಾಗರಾಜ್ ಮತ್ತು ರಶ್ಮಿ ಯವರು ಕೃಷಿಯ ಬಗ್ಗೆ ಮಾಹಿತಿ ನೀಡಿದರು. ಕೃಷಿ ಅಧಿಕಾರಿ ಮೋಹನ್ ನಂಗಾರು ಸ್ವಾಗತಿಸಿ, ಈಶ್ವರಪ್ಪ ವಂದಿಸಿದರು.

Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.