Breaking News

ಸುಬ್ರಹ್ಮಣ್ಯ ಪೋಲಿಸ್ ಠಾಣೆಯಿಂದ ಇಬ್ಬರಿಗೆ ವರ್ಗಾವಣೆ

Advt_Headding_Middle
Advt_Headding_Middle


ಸುಬ್ರಹ್ಮಣ್ಯ ಪೊಲೀಸ್ ಠಾಣೆಯ ಇಬ್ಬರಿಗೆ ವರ್ಗಾವಣೆಗೆ ಆದೇಶವಾಗಿದೆ. ಹೆಡ್ ಕಾನ್ಸ್‌ಟೇಬಲ್ ಚಂದ್ರಶೇಖರ ಉಳುವಾರು ಕಡಬ ಠಾಣೆಗೆ ವರ್ಗಾವಣೆ ಗೊಂಡಿದ್ದಾರೆ. ಕಳೆದ 5 ವರ್ಷಗಳಿಂದ ಸುಬ್ರಹ್ಮಣ್ಯ ಠಾಣೆಯಲ್ಲಿ ಕೆಲಸ ನಿರ್ವಹಿಸುತಿದ್ದಾರೆ. ಕಳೆದ 6 ವರ್ಷಗಳಿಂದ ಸುಬ್ರಹ್ಮಣ್ಯ ಠಾಣೆಯಲ್ಲಿ ಕಾರ್ಯನಿರ್ವರ್ಹಸುತಿದ್ದ ಪೊಲೀಸ್ ಕಾನ್ಸ್‌ಟೇಬಲ್ ಆನಂದ ನಾಯ್ಕ್ ಪುತ್ತೂರು ಗ್ರಾಮಾಂತರಕ್ಕೆ ವರ್ಗಾವಣೆ ಗೊಂಡಿದ್ದಾರೆ. ಸುಬ್ರಹ್ಮಣ್ಯ ಠಾಣೆಗೆ ಬಂಟ್ವಾಳದಿಂದ ಪೊಲೀಸ್ ಆಕಾಶ್ ಎಂಬವರು ವರ್ಗಾವಣೆ ಗೊಂಡು ಬಂದಿರುತ್ತಾರೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.