ಆಲೆಟ್ಟಿ ಶಾಲೆಯ ಆವರಣದಲ್ಲಿ ಅಕ್ಷರ ಕೈತೋಟ ನಿರ್ಮಾಣ ಮತ್ತು ಸ್ವಚ್ಚತಾ ಕಾರ್ಯಕ್ರಮ

Advt_Headding_Middle
Advt_Headding_Middle

 

ಆಲೆಟ್ಟಿ ಸ.ಹಿ.ಪ್ರಾ.ಶಾಲೆ (ನಾರ್ಕೋಡು) ಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಆಲೆಟ್ಟಿ ಎ ಒಕ್ಕೂಟ ಮತ್ತು ಎಸ್.ಡಿ.ಎಂ.ಸಿ ವತಿಯಿಂದ ಶಾಲೆಯ ಆವರಣದಲ್ಲಿ ಅಕ್ಷರ ಕೈತೋಟ ನಿರ್ಮಾಣ ಹಾಗೂ ಶಾಲಾ ಪರಿಸರ ಸ್ವಚ್ಛತೆ ಶ್ರಮದಾನ ಕಾರ್ಯಕ್ರಮವು ಜು.22 ರಂದು ನಡೆಯಿತು.

ಈ ಸಂದರ್ಭದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸಂಪಾಜೆ ವಲಯದ ಮೇಲ್ವಿಚಾರಕರಾದ ನವೀನ್, ಆಲೆಟ್ಟಿ ಎ ಒಕ್ಕೂಟದ ಅಧ್ಯಕ್ಷರಾದ ಪುರುಷೋತ್ತಮ ನಡುಮನೆ, ಆಲೆಟ್ಟಿ ಎ ಒಕ್ಕೂಟದ ಸೇವಾ ಪ್ರತಿನಿಧಿ ಶ್ರೀಮತಿ ರೋಹಿಣಿ ಕುಡೆಕಲ್ಲು, ಶಿಕ್ಷಣ ಇಲಾಖೆಯ ಸಮೂಹ ಸಂಪನ್ಮೂಲ ವ್ಯಕ್ತಿ ರಾಧಾಕೃಷ್ಣ ಕೆ ಎಸ್, ಶಾಲಾ ಮುಖ್ಯಗುರುಗಳಾದ ಶ್ರೀಮತಿ ಪದ್ಮ.ಡಿ ಹಾಗೂ ಶಿಕ್ಷಕ ವೃಂದ, ಶಾಲಾ ಎಸ್.ಡಿ.ಎಂ.ಸಿ ಅಧ್ಯಕ್ಷರಾದ ಹಿಮಕರ.ಸಿ. ಹಾಗೂ ಸದಸ್ಯರು, ಆಲೆಟ್ಟಿ ಎ ಒಕ್ಕೂಟದ ಎಲ್ಲಾ ಪದಾಧಿಕಾರಿಗಳು, ಸರ್ವಸದಸ್ಯರು ಸೇರಿದಂತೆ 120  ಜನರು ಈ ಶ್ರಮದಾನ ಕಾರ್ಯದಲ್ಲಿ ಪಾಲ್ಗೊಂಡಿದ್ದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.