Breaking News

ಒಡಿಯೂರು ಶ್ರೀಗಳ ಜಯಂತ್ಯೋತ್ಸವದ ಅಂಗವಾಗಿ ಶ್ರಮದಾನ

Advt_Headding_Middle
Advt_Headding_Middle


ಒಡಿಯೂರು ಶ್ರೀ ಚಾರಿಟೇಬಲ್ ಟ್ರಸ್ಟ್ (ರಿ) ಸಂಚಾಲಿತ ಒಡಿಯೂರು ಶ್ರೀ ಗ್ರಾಮ ವಿಕಾಸ ಯೋಜನೆ ವತಿಯಿಂದ ಒಡಿಯೂರು ಶ್ರೀಗಳ ಜಯಂತ್ಯೋತ್ಸವದ ಗ್ರಾಮೋತ್ಸವದ ಅಂಗವಾಗಿ ಗ್ರಾಮ ಸ್ವಚ್ಛತಾ ಕಾರ್ಯಕ್ರಮದಡಿಯಲ್ಲಿ ಜು.21 ರಂದು ಗಾಂಧಿನಗರ ಕರ್ನಾಟಕ ಪಬ್ಲಿಕ್ ಸ್ಕೂಲ್‌ನಲ್ಲಿ ಶ್ರಮದಾನ ನಡೆಯಿತು. ಈ ಸಂದರ್ಭದಲ್ಲಿ ಘಟಕ ಸಮಿತಿ ಅಧ್ಯಕ್ಷರಾದ ವಿಶ್ವನಾಥ ಶೆಟ್ಟಿ, ಸೇವಾ ದೀಕ್ಷಿತೆ ಜಯಲಕ್ಷ್ಮೀ, ಎಸ್.ಡಿ.ಎಂ.ಸಿ ಅಧ್ಯಕ್ಷ ಶಿವಕುಮಾರ್, ಸಮಿತಿಯ ಪದಾಧಿಕಾರಿಗಳು ಹಾಗೂ ಸರ್ವಸದಸ್ಯರು ಭಾಗವಹಿಸಿದ್ದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.