Breaking News

ಇಂದು ಅಪರಾಹ್ನ ತಹಶೀಲ್ದಾರ್ ಕುಂಞಿ ಆಹಮ್ಮದ್‌ರವರಿಗೆ ಬೀಳ್ಕೊಡುಗೆ 

Advt_Headding_Middle
Advt_Headding_Middle

ಸುಳ್ಯ ತಹಶೀಲ್ದಾರ್ ಕುಂಞಿ ಅಹಮ್ಮದ್‌ರವರಿಗೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರಕ್ಕೆ ವರ್ಗಾವಣೆಗೊಂಡ ಹಿನ್ನಲೆಯಲ್ಲಿ ಸ್ವಚ್ಛ ನಗರ ಸುಳ್ಯ ತಂಡ ಹಾಗೂ ನಗರ ಪಂಚಾಯತ್ ವತಿಯಿಂದ ಇಂದು ಸಂಜೆ 3 ಗಂಟೆಗೆ ಬೀಳ್ಕೊಡುಗೆ ಸಮಾರಂಭ ಹಾಗೂ ಸನ್ಮಾನ ಕಾರ್ಯಕ್ರಮವು ನ.ಪಂ. ಸಭಾಂಗಣದಲ್ಲಿ ನಡೆಯಲಿದೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.