ಸುಳ್ಯ ಸಂತ ಜೋಸೆಫ್ ಪೂರ್ವ ಪ್ರಾಥಮಿಕ ಶಾಲಾ ಪೋಷಕರ ಸಭೆ

Advt_Headding_Middle
Advt_Headding_Middle

ಸುಳ್ಯ ಸಂತ ಜೋಸೆಫ್ ಪೂರ್ವ ಪ್ರಾಥಮಿಕ ಶಾಲಾ ಪೋಷಕರ ಸಭೆಯು ಜು.24 ರಂದು ಸಂತ ಬ್ರಿಜಿತರ ಚರ್ಚ್ ನ ಕಲಾ ಮಂದಿರದಲ್ಲಿ ನಡೆಯಿತು.
ಡಾ.ವೀಣಾ ರವರು ಮಕ್ಕಳ ಆರೋಗ್ಯ ಮತ್ತು ಮಕ್ಕಳ ಶಿಕ್ಷಣದ ಬಗ್ಗೆ ಮಗುವಿನ ಲಾಲನೆ ಪಾಲನೆಗಳ ಬಗ್ಗೆ ವಿವರವಾಗಿ ಮಾಹಿತಿ ನೀಡಿದರು.
ಮಂಗಳೂರಿನ ಲೀಡ್ ಸ್ಕೂಲ್ ನ ಹರ್ಷದ್ ರವರು ಮಕ್ಕಳ ಶಿಕ್ಷಣದ ಬಗ್ಗೆ ಮತ್ತು ಮಕ್ಕಳ ಆ್ಯಪ್ ಬಗ್ಗೆ ಮಾಹಿತಿ ನೀಡಿದರು.
ವೇದಿಕೆಯಲ್ಲಿ ಚರ್ಚ್ ನ ಧರ್ಮಗುರು ವಿಕ್ಟರ್ ಡಿ,ಸೋಜಾ, ಶಾಲಾ ಮುಖ್ಯಶಿಕ್ಷಕಿ ಬಿನೋಮ, ಚರ್ಚ್ ನ ಪಾಲನಾ ಸಮಿತಿ ಉಪಾಧ್ಯಕ್ಷ ಪ್ರಸನ್ನ ಪೀಟರ್, ಶಾಲಾ ಶಿಕ್ಷಕರ ಕಾರ್ಯದರ್ಶಿ ಶ್ರೀಮತಿ ಸವಿತ ,ಪೋಷಕರ ಸಮಿತಿ ಅಧ್ಯಕ್ಷ ಗುರುಪ್ರಸಾದ್ ವೇದಿಕೆಯಲ್ಲಿದ್ದರು.
ಶಿಕ್ಷಕಿ ಆಶಾರವರು ಕಾರ್ಯಕ್ರಮ ನಿರೂಪಿಸಿದರು.
ನೂರಾರು ಜನ ಮಕ್ಕಳ ಪೋಷಕರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.