Breaking News

ಬೀರಮಂಗಲ ವಾರ್ಡ್ ನಲ್ಲಿ ಬೀದಿ ದೀಪಗಳ ಅಳವಡಿಕೆ

Advt_Headding_Middle
Advt_Headding_Middle

ಬೀರಮಂಗಲ 6 ನೇ ವಾರ್ಡ್ ನಗರ ಪಂಚಾಯತ್ ಸದಸ್ಯ ಡೇವಿಡ್ ಧೀರಾ ಕ್ರಾಸ್ತಾರವರು ಅವರ ವಾರ್ಡ್ ನಲ್ಲಿ ,7 ಕಡೆ ಬೀದಿ ದೀಪ ಅಳವಡಿಸಿದರು.
ರಸ್ತೆ ಬದಿ ರಾತ್ರಿ ಸಾರ್ವಜನಿಕರಿಗೆ ಮತ್ತು ವಾಹನ ಸವಾರರಿಗೆ ಸಂಚರಿಸಲು ಅನುಕೂಲವಾಗುವಂತೆ ಅವಶ್ಯಕತೆ ಇರುವಲ್ಲಿ ಬೀದಿ ದೀಪಗಳನ್ನು ಅಳವಡಿಸಿದ್ದಾರೆ. ಅಲ್ಲದೆ ವಾರ್ಡ್ ನ ಎಲ್ಲಾ ರಸ್ತೆಗಳ ಬದಿಯಲ್ಲಿರುವ ಚರಂಡಿಗಳಲ್ಲಿ ಮಳೆ ನೀರು ಹರಿದು ಹೋಗುವ ವ್ಯವಸ್ಥೆಗಳನ್ನು ಮಾಡಿದ್ದಾರೆ. ಸಾರ್ವಜನಿಕರ ಅಭಿಪ್ರಾಯಕ್ಕೆ ಒತ್ತು ಕೊಟ್ಟು ಕೆಲಸ ಮಾಡುವುದರಿಂದ ಇವರು ಸ್ಥಳೀಯರ ಪ್ರಶಂಸೆಗೆ ಪಾತ್ರರಾಗಿದ್ದಾರೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.