ಸುಬ್ರಹ್ಮಣ್ಯ : ಚಂದ್ರಯಾನ 2 ಉಡಾವಣೆಯ ನೇರ ಪ್ರಸಾರ ವೀಕ್ಷಿಸಲು ವ್ಯವಸ್ಥೆ

Advt_Headding_Middle
Advt_Headding_Middle


ಚಂದ್ರಯಾನ 2 ಉಡಾವಣೆಯ ನೇರ ಪ್ರಸಾರವನ್ನು ಕುಮಾರಸ್ವಾಮಿ ವಿದ್ಯಾಲಯ ಸುಬ್ರಹ್ಮಣ್ಯ ದ ವಿದ್ಯಾರ್ಥಿಗಳು ವೀಕ್ಷಿಸಲು ವ್ಯವಸ್ಥೆ ಮಾಡಲಾಯಿತು. ಪ್ರೌಢ ಶಾಲಾ ವಿಭಾಗದ ವಿದ್ಯಾರ್ಥಿಗಳು ಇದರ ಪ್ರಯೋಜನ ಪಡೆದರು. ಈ ಸಂದರ್ಭದಲ್ಲಿ ಶಾಲಾ ಅಧ್ಯಕ್ಷರು, ಸಂಚಾಲಕರು, ಮುಖ್ಯಶಿಕ್ಷಕಿ ಹಾಗೂ ಶಿಕ್ಷಕರು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.