ಕನಕಮಜಲು ಯುವಕ ಮಂಡಲದ ವತಿಯಿಂದ ಆನೆಗುಂಡಿಯಲ್ಲಿ ಜಲಸಂರಕ್ಷಣಾ ಕಾರ್ಯಕ್ರಮ

Advt_Headding_Middle
Advt_Headding_Middle


ಕನಕಮಜಲು ಯುವಕ ಮಂಡಲದ ವತಿಯಿಂದ ಗ್ರಾಮದ ಆನೆಗುಂಡಿ ರಕ್ಷಿತಾರಣ್ಯದ ಬಳಿಯಿರುವ ಪಾಳುಬಾವಿಗೆ ಮಳೆಗಾಲದಲ್ಲಿ ಹರಿದುಹೋಗುವ ನೀರಿಗೆ ಪೈಪ್ ಅಳವಡಿಸಿ ಬಾವಿಗೆ ಹರಿಸುವ ಮೂಲಕ ಜಲ ಸಂರಕ್ಷಣಾ ಕಾರ್ಯಕ್ರಮವು ಜು.25ರಂದು ಜರುಗಿತು.


ಈ ಸಂದರ್ಭದಲ್ಲಿ ಯುವಕ ಮಂಡಲದ ಗೌರವ ಸಲಹೆಗಾರ ಲಕ್ಷ್ಮೀನಾರಾಯಣ ಕಜೆಗದ್ದೆ, ಅಧ್ಯಕ್ಷ ಜಯಪ್ರಸಾದ್ ಕಾರಿಂಜ, ಕಾರ್ಯದರ್ಶಿ ಬಾಲಚಂದ್ರ ನೆಡಿಲು ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.