ಬೆಳ್ಳಾರೆ: ಮದ್ಯವರ್ಜನ ಶಿಬಿರದಲ್ಲಿ ಗುಂಪು ಸಲಹೆ

Advt_Headding_Middle
Advt_Headding_Middle

ಬೆಳ್ಳಾರೆಯ ಅಜಪಿಲ‌ ಶ್ರೀ ಮಹಾಲಿಂಗೇಶ್ವರ ಸಭಾಭವನದಲ್ಲಿ ನಡೆಯುತ್ತಿರುವ 1377ನೇ ಮದ್ಯವರ್ಜನ ಶಿಬಿರದ 5ನೇ ದಿನವಾದ ಜು. 26 ರಂದು ಗುಂಪು ಸಲಹೆ ಕಾರ್ಯಕ್ರಮ ನಡೆಯಿತು.

ಸುಳ್ಯ ಜನಜಾಗೃತಿ ವೇದಿಕೆಯ ನಿಕಟಪೂರ್ವ ಅಧ್ಯಕ್ಷ ಭವಾನಿ ಶಂಕರ್ ಆಡ್ತಲೆ ಮಾರ್ಗದರ್ಶನ ನೀಡಿದರು. ಜನಜಾಗೃತಿ ವೇದಿಕೆ ವಲಯಾಧ್ಯಕ್ಷರು ಸೂರ್ಯ, ಸುರೇಶ್ ಕಣೆಮರಡ್ಕ, ಮಲ್ಲೇಶ್ ಬೆಟ್ಟಂಪಾಡಿ, ಜನಜಾಗೃತಿ ವೇದಿಕೆಯ ಸದಸ್ಯರಾದ ನಾಗರಾಜ್,‌ ಶಿಬಿರಾಧಿಕಾರಿ ನಾಗರಾಜ್, ಆರೋಗ್ಯ ಸಹಾಯಕರು ಜಯಲಕ್ಷ್ಮಿ,
ನವಜೀವನ ಸಮಿತಿಯವರು ಭಾಗವಹಿಸಿದ್ದರು. ಶ್ರೀಮತಿ ಸರಸ್ವತಿ ಕಾಮತ್ ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯರು ಕೌಟುಂಬಿಕ ಸಲಹೆ ನೀಡಿದರು .

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.