Breaking News

ಮುಖ್ಯಮಂತ್ರಿಯಾಗಿ ಯಡಿಯೂರಪ್ಪ ಪ್ರಮಾಣ ವಚನ ಸ್ವೀಕಾರ

Advt_Headding_Middle
Advt_Headding_Middle

 

ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಪ್ರಮಾಣವಚನ ಸ್ವೀಕರಿಸಿದ್ದಾರೆ. ರಾಜಭವನದಲ್ಲಿ ನಡೆದ ಸಮಾರಂಭದಲ್ಲಿ ರಾಜ್ಯಪಾಲ ವಜುಬಾಯಿ ವಾಲಾರವರು ಪ್ರಮಾಣ ವಚನ ಬೋಧಿಸಿದರು.
ಈ ಸಮಾರಂಭದಲ್ಲಿ ಯಡಿಯೂರಪ್ಪನವರು ಮಾತ್ರ ಪ್ರಮಾಣವಚನ ಸ್ವೀಕರಿಸಿದ್ದು, ಯಾವುದೇ ಸಚಿವರು ಪ್ರಮಾಣವಚನ ಸ್ವೀಕರಿಸಿಲ್ಲ. ಹೀಗಾಗಿ ಮಂತ್ರಿಗಿರಿಯ ಕುರಿತು ಕುತೂಹಲ ಮುಂದುವರಿದಿದೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.