ಬೆಳ್ಳಾರೆ: ಮದ್ಯವರ್ಜನ ಶಿಬಿರದಲ್ಲಿ ಶಿಬಿರಾರ್ಥಿಗಳು ತಮ್ಮ ಕುಟುಂಬದವರೊಂದಿಗೆ ಸಹ ಭೋಜನ

Advt_Headding_Middle
Advt_Headding_Middle


ಬೆಳ್ಳಾರೆಯ ಅಜಪಿಲ‌ ಶ್ರೀ ಮಹಾಲಿಂಗೇಶ್ವರ ಸಭಾಭವನದಲ್ಲಿ ನಡೆಯುತ್ತಿರುವ 1377ನೇ ಮದ್ಯವರ್ಜನ ಶಿಬಿರದ
7ನೇ ದಿನವಾದ ಜು. 27ರಂದು ಮಧ್ಯಾಹ್ನ ಶಿಬಿರಾರ್ಥಿಗಳು ತಮ್ಮ ಕುಟುಂಬದ ಸದಸ್ಯರೊಂದಿಗೆ ಭೋಜನವನವನ್ನು ಮಾಡಿದರು. ಮನೆಯವರು ತಾವು ಮನೆಯಲ್ಲಿ ತಯಾರಿಸಿದ ತಿಂಡಿಗಳನ್ನು ನೀಡಿ ಪರಸ್ಪರ ಬಾಯಿಗೆ ತಿನಿಸಿದರು. ಶಿಬಿರದ ಮುಂದಾಳತ್ವವನ್ನು ವಹಿಸಿರುವ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಸುಳ್ಯ ಇದರ ಯೋಜನಾಧಿಕಾರಿ ಸಂತೋಷ್ ಕುಮಾರ್ ರೈ, ಶಿಬಿರಾಧಿಕಾರಿ ನಾಗರಾಜ್ ಸೇರಿದಂತೆ ಒಕ್ಕೂಟದ ಪದಾಧಿಕಾರಿಗಳು, ಸದಸ್ಯರು ಊಟ ಬಡಿಸಿದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.