Breaking News

ಡಿಸ್ಕವರಿ ಚಾನೆಲ್‌ನ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ : ವೀಡಿಯೋ ವೈರಲ್

Advt_Headding_Middle

ಡಿಸ್ಕವರಿ ಚಾನಲ್ ನ ಅದ್ಭುತವಾದ ಕಾರ್ಯಕ್ರಮ ಮ್ಯಾನ್ ವರ್ಸಸ್ ವೈಲ್ಡ್ ನಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಪಾಲ್ಗೊಳ್ಳಲಿದ್ದು ಈ ಕುರಿತ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಜೀವ ವೈವಿಧ್ಯ ರಕ್ಷಿಸುವ ಮಹಾ ಅಭಿಯಾನದ ಕುರಿತಾದ ಸಾಹಸಮಯ ಕಾರ್ಯಕ್ರಮದಲ್ಲಿ ಮೋದಿಜಿ ಪಾಲ್ಗೊಳ್ಳಲಿದ್ದು, ವಿಶ್ವಾದ್ಯಂತ ಆ. 12 ರ ರಾತ್ರಿ 9 ಗಂಟೆಗೆ ಡಿಸ್ಕವರಿ ಚಾನಲ್ ನಲ್ಲಿ ಕಾರ್ಯಕ್ರಮ ಪ್ರಸಾರವಾಗಲಿದೆ.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.