HomePage_Banner
HomePage_Banner

ಆಲೆಟ್ಟಿ ಶ್ರೀ ಸದಾಶಿವ ದೇವಸ್ಥಾನದಲ್ಲಿ ಸಾಮೂಹಿಕ ವರಮಹಾಲಕ್ಷ್ಮೀ ಪೂಜೆ

ಆಲೆಟ್ಟಿ ಶ್ರೀ ಸದಾಶಿವ ದೇವಸ್ಥಾನದಲ್ಲಿ ಸಾಮೂಹಿಕ ಶ್ರೀ ವರಮಹಾಲಕ್ಷ್ಮೀ ಪೂಜೆಯು ಆ.9 ರಂದು ಜರಗಿತು. ಬೆಳಗ್ಗೆ ಶ್ರೀ ದೇವರಿಗೆ ಪೂಜೆ ನಡೆದು ಬಳಿಕ ಶ್ರೀ ವರಮಹಾಲಕ್ಷ್ಮೀ ಪೂಜೆಯು ಪ್ರಧಾನ ಅರ್ಚಕ ಶ್ರೀಧರ ಭಟ್ ನೇತೃತ್ವದಲ್ಲಿ ಆರಂಭಗೊಂಡಿತು.ಸ್ಥಳೀಯ ಮಹಿಳೆಯರು ಪೂಜಾ ವಿಧಿ ವಿಧಾನದಲ್ಲಿ ಪಾಲ್ಗೊಂಡರು. ಮಧ್ಯಾಹ್ನ ಮಹಾಪೂಜೆಯಾಗಿ ಪ್ರಸಾದ ವಿತರಣೆಯ ನಂತರ ಸಾರ್ವಜನಿಕರಿಗೆ ಅನ್ನಸಂತರ್ಪಣೆ ನೆರವೇರಿತು. ದೇವಳದ ಅರ್ಚಕರು, ವ್ಯ.ಸ.ಅಧ್ಯಕ್ಷರು ಮತ್ತು ಸದಸ್ಯರು, ಸೇವಾ ಸಮಿತಿ ಅಧ್ಯಕ್ಷರು ,ಸದಸ್ಯರು, ಭಜನಾ ಸಂಘದ ಅಧ್ಯಕ್ಷರು ಸದಸ್ಯರು ಹಾಗೂ ಗ್ರಾಮದ ಭಕ್ತಾದಿಗಳು ಆಗಮಿಸಿದ್ದರು.

Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.