HomePage_Banner
HomePage_Banner
Breaking News

ಬಿಜೆಪಿ ರಾಜ್ಯಾಧ್ಯಕ್ಷರಾಗಿ ನಳಿನ್ ಕುಮಾರ್ ಕಟೀಲ್


ಕರ್ನಾಟಕ ರಾಜ್ಯದ ಬಿಜೆಪಿ ಸರಕಾರದ ಸಚಿವ ಸಂಪುಟ ರಚನೆಯಾಗುತ್ತಿದ್ದಂತೆ ಮುಖ್ಯಮಂತ್ರಿ ಯಡಿಯೂರಪ್ಪನವರ ಕೈಯಲ್ಲಿದ್ದ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನವನ್ನು ದಕ್ಷಿಣ ಕನ್ನಡ ಸಂಸದ ನಳಿನ್ ಕುಮಾರ್ ಕಟೀಲ್ ಅವರಿಗೆ ವಹಿಸಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ಆದೇಶ ಹೊರಡಿಸಿದ್ದಾರೆ.


ಇಂದು ಬೆಳಗ್ಗೆಯಷ್ಟೇ ಯಡಿಯೂರಪ್ಪ ನೇತೃತ್ವದ ಸಚಿವ ಸಂಪುಟದ ವಿಸ್ತರಣೆ ನಡೆದಿತ್ತು. ದಕ್ಷಿಣ ಕನ್ನಡ ಜಿಲ್ಲೆಗೆ ಸಚಿವ ಸ್ಥಾನ ನೀಡದ ಬಗ್ಗೆ ತೀವ್ರ ಆಕ್ರೋಶ ವ್ಯಕ್ತವಾಗತೊಡಗಿತು. ಸಂಜೆ ವೇಳೆಗೆ ಬಿಜೆಪಿ ರಾಜ್ಯಾಧ್ಯಕ್ಷರನ್ನಾಗಿ ನಳಿನ್ ಕುಮಾರ್ ಕಟೀಲ್ ಅವರನ್ನು ನೇಮಿಸಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರು ಆದೇಶ ಹೊರಡಿಸಿದ್ದಾರೆ.
ಸುಳ್ಯ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ತಾಯಿ ಮನೆ ಹೊಂದಿರುವ ನಳಿನ್ ಕುಮಾರ್ ಕಟೀಲ್ ಕಳೆದ ಮೂರು ಅವಧಿಗಳಿಂದ ದಕ್ಷಿಣ ಕನ್ನಡ ಜಿಲ್ಲಾ ಲೋಕಸಭಾ ಕ್ಷೇತ್ರದ ಸಂಸದರಾಗಿದ್ದಾರೆ.

Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.