ಬೆಳ್ಳಾರೆ : ಇಂಟರ‍್ಯಾಕ್ಟ್ ಕ್ಲಬ್ ನ ಪದಗ್ರಹಣ ಸಮಾರಂಭ

Advt_Headding_Middle
Advt_Headding_Middle
Advt_Headding_Middle

ರೋಟರಿ ಕ್ಲಬ್ ಬೆಳ್ಳಾರೆ ಟೌನ್ ಮತ್ತು  ಜ್ಞಾನದೀಪ ಶಿಕ್ಷಣ ತರಬೇತಿ ಸಂಸ್ಥೆ ಬೆಳ್ಳಾರೆ ಇವುಗಳ ಜಂಟಿ ಆಶ್ರಯದಲ್ಲಿ 2019 – 20 ನೇ ಸಾಲಿನ ಇಂಟರ‍್ಯಾಕ್ಟ್ ಕ್ಲಬ್ ನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಮತ್ತು ಪ್ರಥಮ ಚಿಕಿತ್ಸೆಯ ಬಗ್ಗೆ ಮಾಹಿತಿ ಕಾರ್ಯಕ್ರಮವು ಆ.21. ರಂದು ದೇವಿ ಹೈಟ್ಸ್ ನ ಅನುಗ್ರಹ ಸಭಾಭವನದಲ್ಲಿ ನಡೆಯಿತು.


ಸುಳ್ಯ ರೋಟರಿ ಕ್ಲಬ್ ನ ಪೂರ್ವಾಧ್ಯಕ್ಷ ರೊ.ಜೀತೇಂದ್ರ ಎನ್.ಎ ರವರು ಪದಗ್ರಹಣ ಅಧಿಕಾರಿಯಾಗಿದ್ದರು. ಬೆಳ್ಳಾರೆ ಟೌನ್ ರೋಟರಿ ಕ್ಲಬ್ ಅಧ್ಯಕ್ಷ ರೊ.ನರಸಿಂಹ ಜೋಶಿಯವರು ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದರು.

ವೇದಿಕೆಯಲ್ಲಿಕಾರ್ಯದರ್ಶಿ ರೊ.ಗೋಪಾಲಕೃಷ್ಷ ಪಿ.ಎಸ್.,ಡಾ.ಶ್ರೇಯಸ್ ಭಾರದ್ವಾಜ್ , ಜ್ಞಾನದೀಪ ಶಿಕ್ಷಣ ತರಬೇತಿ ಸಂಸ್ಥೆಯ ನಿರ್ದೇಶಕ ಉಮೇಶ್ ಮಣಿಕ್ಕಾರ, ಇಂಟರ‍್ಯಾಕ್ಟ್ ಕ್ಲಬ್ ನ ಚಯರ್ ಮೆನ್ ಶಶಿಧರ್, ಉಪನ್ಯಾಸಕ ಗಣೇಶ್ ನಾಯಕ್ , ನೂತನ ಅಧ್ಯಕ್ಷೆ ಯಶ್ವಿತಾ, ಕಾರ್ಯದರ್ಶಿ ಸಾಯಿಶ್ವೇತ, ನಿರ್ಗಮನ ಅಧ್ಯಕ್ಷೆ ಶ್ರೀನಿಧಿ ಉಪಸ್ಥಿತರಿದ್ದರು.
ರೊ.ಸುಬ್ರಹ್ಮಣ್ಯ ಜೋಶಿ ಸ್ವಾಗತಿಸಿ, ಆಶಾರವರು ಕಾರ್ಯ ಕ್ರಮ ನಿರೂಪಿಸಿದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.