HomePage_Banner
HomePage_Banner
HomePage_Banner
HomePage_Banner
Breaking News

ಎಡಮಂಗಲ: ನೇಣು ಬಿಗಿದುಕೊಂಡು ಆತ್ಮಹತ್ಯೆ

 


ಎಡಮಂಗಲ ಗ್ರಾಮದ ಬಳಕ್ಕಬೆ ಪರಪ್ಪು ಮನೆ ಕುಶಾಲಪ್ಪ ಗೌಡರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಆ. 20ರಂದು ನಡೆದಿದೆ. ಪಕ್ಷವಾತ ಕಾಯಿಲೆಯಿಂದ ಹಲವು ವರ್ಷಗಳಿಂದ ಬಳಲುತ್ತಿದ್ದ ಅವರು ಮನೆಯಲ್ಲಿ ಯಾರೂ ಇಲ್ಲದ ಸಂದರ್ಭ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರಿಗೆ 68 ವರ್ಷ ವಯಸ್ಸಾಗಿತ್ತು. ಮೃತರು ಪತ್ನಿ ಲಲಿತಾ ಪುತ್ರಿಯರಾದ ಸೌಮ್ಯ, ಸ್ವಾತಿ ರವರನ್ನು ಅಗಲಿದ್ದಾರೆ.
ಈ ಬಗ್ಗೆ ಬೆಳ್ಳಾರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.