HomePage_Banner
HomePage_Banner
HomePage_Banner
HomePage_Banner
Breaking News

ಸೆ.2: ಕೇರ್ಪಡದಲ್ಲಿ 9 ನೇ ವರ್ಷದ ಗಣೇಶೋತ್ಸವ


ಕೇರ್ಪಡ ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ಶ್ರೀ ಮಹಿಷಮರ್ದಿನಿ ಸೇವಾ ಸಮಿತಿ ವತಿಯಿಂದ 9 ನೇ ವರ್ಷದ ಗಣೇಶೋತ್ಸವ ಮತ್ತು ಹೊಸಕ್ಕಿ ಸಂತರ್ಪಣೆ (ಪುದ್ವಾರು) ಸೆ.2 ರಂದು ನಡೆಯಲಿದೆ. ಬೆಳಿಗ್ಗೆ 8.3೦ಕ್ಕೆ ಗಣಪತಿ ಪ್ರತಿಷ್ಠೆ, ಗಣಪತಿ ಹವನ, ಮಧ್ಯಾಹ್ನ ಮಹಾಪೂಜೆ, ಅನ್ನಸಂತರ್ಪಣೆ, 6.3೦ಕ್ಕೆ ಮಹಾಪೂಜೆ , ಶೋಭಾಯಾತ್ರೆ, ಮೂರ್ತಿ ವಿಸರ್ಜನೆ ನಡೆಯಲಿದೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.