HomePage_Banner
HomePage_Banner
HomePage_Banner

ನೆಟ್ಟಾರಿನಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಮೊಸರು ಕುಡಿಕೆ ಉತ್ಸವ


ಅಕ್ಷಯ ಯುವಕ ಮಂಡಲ ನೆಟ್ಟಾರು ಆಶ್ರಯದಲ್ಲಿ ಅಕ್ಷತಾ ಮಹಿಳಾ ಮಂಡಲ ನೆಟ್ಟಾರು ಮತ್ತು ದ.ಕ.ಜಿ.ಪಂ.ಸ.ಹಿ.ಪ್ರಾ.ಶಾಲೆ ನೆಟ್ಟಾರು ಇವರ ಸಹಕಾರದೊಂದಿಗೆ 17 ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಮೊಸರು ಕುಡಿಕೆ ಉತ್ಸವವು ಆ.25 ರಂದು ನೆಟ್ಟಾರು ಶಾಲಾ ವಠಾರದಲ್ಲಿ ನಡೆಯಿತು.

ಬೆಳಿಗ್ಗೆ ಪೂಜಾ ಕಾರ್ಯಕ್ರಮ ಸ್ಥಳೀಯರಿಗೆ ಆಟೋಟ ಸ್ಪರ್ಧೆಗಳು ನಡೆದವು.
ಸಂಜೆ ಸಮಾರೋಪ ಕಾರ್ಯಕ್ರಮ ನಡೆದ ಬಳಿಕ ನಿರೀಶ್ವರ ಯಾಗ ಯಕ್ಷಗಾನ ಬಯಲಾಟ ನಡೆಯಿತು.
ಈ ಸಂದರ್ಭದಲ್ಲಿ ಅಕ್ಷಯ ಯುವಕ ಮಂಡಲದ ಮತ್ತು ಅಕ್ಷತಾ ಮಹಿಳಾ ಮಂಡಲ ನೆಟ್ಟಾರು ಇದರ ಎಲ್ಲಾ ಪದಾಧಿಕಾರಿಗಳು,ಶಾಲಾ ಶಿಕ್ಷಕರು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.