HomePage_Banner
HomePage_Banner

ಕೆ.ಎಸ್.ಎಸ್ ಕಾಲೇಜಿನಲ್ಲಿ ಉಚಿತ ಯೋಗ ಶಿಬಿರ ಉದ್ಟಾಟನೆ


ಕೆ.ಎಸ್.ಎಸ್ ಕಾಲೇಜಿನ ಮಹಿಲಾ ಸಬಲೀಕರಣ ಸಂಘ, ಇಕೋ ಕ್ಲಬ್ ಮತ್ತು ಬೆಳ್ಳಾರೆ ಪತಂಜಲಿ ಯೋಗ ಸಮಿತಿ ಇದರ ಸಹಯೋಗದಲ್ಲಿ ಕಾಲೇಜಿ ವಿದ್ಯಾರ್ಥಿಗಳಿಗೆ ಉಚಿತ ಯೋಗ ಶಿಬಿರವನ್ನು ಆ.26ರಂದು ಉದ್ಘಾಟಿಸಲಾಯಿತು. ಸಂಸ್ಥೆಯ ಉಪ ಪ್ರಾಂಶುಪಾಲೆ ಡಾ. ಉಷಾ ಎಸ್. ಶಿಬಿರವನ್ನು ಉದ್ಘಾಟಿಸಿ ಮಾನಸಿಕ ಹಾಗೂ ದೈಹಿಕ ಸ್ವಾಸ್ಥ್ಯದ ಸಂತುಲನಕ್ಕೆ ಯೋಗ ಅತ್ಯಗತ್ಯ ಎಂದರು. ಇಕೋ ಕ್ಲಬ್‌ನ ಮುಖ್ಯಸ್ಥರಾದ ಶ್ರೀಲತಾ ಕಮಿಲ ಪ್ರಾಸ್ತಾವಿಕವಾಗಿ ಮಾತನಾಡಿದರು. ಉಪನ್ಯಾಸಕಿ ಆರತಿ.ಕೆ ಉಪಸ್ಥಿತರಿದ್ದರು. ಉಪನ್ಯಾಸಕಿ ತಾರಕೇಶ್ವರಿ ಯು.ಎಸ್ ಸ್ವಾಗತಿಸಿ, ದಿವ್ಯಶ್ರೀ ಎನ್ ವಂದಿಸಿದರು. ಅಕ್ಷತಾ ಪಿ.ಕೆ ಕಾರ್‍ಯಕ್ರಮ, ನಿರೂಪಿಸಿದರು. ಯೋಗ ಶಿಕ್ಷಕರಾದ ಪ್ರಸಾದ್ ಸೇವಿತಾ ಹಾಗೂ ಕವಿತಾ ಶಿಬಿರದ ಶಿಕ್ಷಕರುಗಳಾಗಿರಲಿದ್ದಾರೆ.

Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.