HomePage_Banner
HomePage_Banner

ಪೆರುವಾಜೆ ಪ್ರಥಮ ದರ್ಜೆ ಕಾಲೇಜಿನಲ್ಲಿ ಕಾರ್ಯಾಗಾರ

ಪೆರುವಾಜೆ ಡಾ.ಕೆ.ಶಿವರಾಮ ಕಾರಂತ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸಮಾಜ ಕಾರ್ಯ ವಿಭಾಗದ ವತಿಯಿಂದ ” ಕ್ಷೇತ್ರ ಕಾರ್ಯ ಅಧ್ಯಯನ ಸುಸ್ಥಿರ ಅಭಿವೃದ್ಧಿಯ ಗುರಿಗಳು” ಎಂಬ ವಿಷಯದ ಬಗ್ಗೆ ಒಂದು ದಿನದ ಕಾರ್ಯಾಗಾರ ಆ.29 ರಂದು ನಡೆಯಿತು.


ಸಂಪನ್ಮೂಲ ವ್ಯಕ್ತಿಯಾಗಿ ಕರ್ನಾಟಕ ಸರಕಾರ ಯೋಜನಾ ವಿಭಾಗದ ಸುಸ್ಥಿರ ಅಭಿವೃದ್ಧಿ ಗುರಿಗಳ ಮುಖ್ಯ ಸಲಹೆಗಾರರಾದ ರೂಪ ಎಸ್.ಗೌಡ ರವರು ಮಾಹಿತಿ ನೀಡಿದರು.
ಕಾಲೇಜಿನ ಪ್ರಾಂಶುಪಾಲರಾದ ರಾಘವ ಎನ್.ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಸಮಾಜ ಕಾರ್ಯ ವಿಭಾಗದ ಸಹಾಯಕ ಪ್ರಾಧ್ಯಾಪಕ ಗಿರೀಶ್ ಸಿ.ಆರ್.ಪ್ರಸ್ತಾವಣೆಗೈದರು.
ವೇದಿಕೆಯಲ್ಲಿ ಇಂಗ್ಲೀಷ್ ಸಹಾಯಕ ಅಧ್ಯಾಪಕ ಯತೀಶ್ ಕುಮಾರ್, ಸಮಾಜ ಕಾರ್ಯ ಸಹಾಯಕ ಪ್ರಾಧ್ಯಾಪಕಿ ಕು.ಅರ್ಚನಾ, ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಪ್ರಥಮ ಎಂ.ಎಸ್.ಡಬ್ಲ್ಯೂ ವಿದ್ಯಾರ್ಥಿ ರಮೇಶ್ ಕಾರ್ಯಕ್ರಮ ನಿರೂಪಿಸಿ, ಬಿ.ಎಸ್.ಡಬ್ಲ್ಯೂ ವಿದ್ಯಾರ್ಥಿನಿ ಉಷಾ ಮತ್ತು ತಂಡದವರು ಪ್ರಾರ್ಥಿಸಿ ,ರಕ್ಷಿತಾ ಕೆ ಸ್ವಾಗತಿಸಿ,ಕಾವ್ಯ ವಂದಿಸಿದರು.

Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.