HomePage_Banner
HomePage_Banner
HomePage_Banner

ಕೋಟೆಮುಂಡುಗಾರು : ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ – ಕೆ.ಪಿ‌.ಎಸ್ ಬೆಳ್ಳಾರೆ ಸಮಗ್ರ

ಬೆಳ್ಳಾರೆ ಕ್ಲಸ್ಟರ್ ನ ಪ್ರಾಥಮಿಕ ಶಾಲೆಗಳ ಪ್ರತಿಭಾ ಕಾರಂಜಿ ಇಂದು ಕೋಟೆಮುಂಡುಗಾರು ಶಾಲೆಯಲ್ಲಿ ನಡೆಯಿತು. ವಸಂತ ಏನೆಕಲ್ಲು ಅವರು ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದರು.

ಅಧ್ಯಕ್ಷತೆಯನ್ನು ಎಸ್.ಡಿ‌.ಎಂ.ಸಿ ಅಧ್ಯಕ್ಷ ಗಂಗಾಧರ ತೋಟದಮೂಲೆ ವಹಿಸಿದ್ದರು. ವೇದಿಕೆಯಲ್ಲಿ ಕಳಂಜ ಗ್ರಾ.ಪಂ ಪಿಡಿಒ ಶ್ರೀಧರ್, ಮುಖ್ಯೋಪಾಧ್ಯಾಯಿನಿ ಮೋಹಿನಿ, ಸಿ.ಆರ್.ಪಿ ಸವಿತಾ, ಶಿಕ್ಷಕರ ಸಂಘದ ತುಳಸಿ ಉಪಸ್ಥಿತರಿದ್ದರು.


ಸಂಜೆ ನಡೆದ ಸಮಾರೋಪ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗಂಗಾಧರ ತೋಟದಮೂಲೆ ರವರು ವಹಿಸಿದ್ದರು. ವೇದಿಕೆಯಲ್ಲಿ ಕೋಟೆಮುಂಡುಗಾರು ಹಾಲು ಉತ್ಪಾದಕ ಸಂಘದ ಅಧ್ಯಕ್ಷ ವಿಶ್ವನಾಥ ರೈ, ಕಳಂಜ ಗ್ರಾ.ಪಂ ಅಧ್ಯಕ್ಷೆ ಯಶೋದಾ ಸದಸ್ಯೆ ಪುಷ್ಪಾವತಿ, ಪದವಿಯೇತರ ನಿವೃತ್ತ ಮುಖ್ಯ ಶಿಕ್ಷಕಿ ನಳಿನಿ, ಸಿ.ಆರ್.ಪಿ ಸವಿತಾ, ಎಸ್.ಡಿ.ಎಂ.ಸಿ ಮಾಜಿ ಅಧ್ಯಕ್ಷ ಬಿ.ಸತೀಶ್ ಎಸ್.ಡಿ.ಎಂ.ಸಿ ಸದಸ್ಯರುಗಳಾದ ಅನಿತಾ, ಪ್ರೇಮಾ ಕುಮಾರಿ, ಮೀನಾಕ್ಷಿ, ಜಯಂತಿ, ಸುದಾ, ಗೀತಾ, ಹರಿಯಪ್ಪ ಮುಂಡುಗಾರು, ನಾರಾಯಣ ,ಕುಶಾಲಪ್ಪ, ಮಧುರಾ ತೋಟದಮೂಲೆ, ಜಯಂತಿ, ಶಶಿಕಲಾ ಉಪಸ್ಥಿತರಿದ್ದರು. ಮೊಹಿನಿ ಅವರು ಕಾರ್ಯಕ್ರಮ ನಿರೂಪಿಸಿದರು.

ಕರ್ನಾಟಕ ಪಬ್ಲಿಕ್ ಸ್ಕೂಲ್ ಬೆಳ್ಳಾರೆ ಸಮಗ್ರ ಪ್ರಶಸ್ತಿ ಪಡೆದರೆ,

ಪೆರುವಾಜೆ ಶಾಲೆ ಸಮಗ್ರ ರನ್ನರ್ ಅಪ್ ಪ್ರಶಸ್ತಿ ಪಡೆಯಿತು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.