HomePage_Banner
HomePage_Banner
Breaking News

ಶ್ರೀ ಶಾರದಾ ಪದವಿ ಪೂರ್ವ ಮಹಿಳಾ ಕಾಲೇಜಿನಲ್ಲಿ ಬ್ಯಾಡ್ಮಿಂಟನ್ ಪಂದ್ಯಾಟ

ಪದವಿ ಪೂರ್ವ ಶಿಕ್ಷಣ ಇಲಾಖೆಯ ವತಿಯಿಂದ ನಡೆಸುವ ಬ್ಯಾಡ್ಮಿಂಟನ್ ಪಂದ್ಯಾವಳಿಯು ಶ್ರೀ ಶಾರದಾ ಪದವಿ ಪೂರ್ವ ಮಹಿಳಾ ಕಾಲೇಜಿನ ಆತಿಥ್ಯ ದಲ್ಲಿ ನಡೆಯಿತು.

ಮುಂಜಾನೆಯ ಉದ್ಘಾಟನಾ ಸಮಾರಂಭ ವನ್ನು ದಕ ಗೌಡ ವಿದ್ಯಾ ಸಂಘದ ಅಧ್ಯಕ್ಷರಾದ ಶ್ರೀ ಧನಂಜಯ ಅಡ್ಪಂಗಾಯ ಇವರು ನೆರವೇರಿಸಿದರು. ಶ್ರೀ ಶಾರದಾ ಪದವಿ ಪೂರ್ವ ಮಹಿಳಾ ಕಾಲೇಜಿನ ಪ್ರಾಂಶುಪಾಲರಾದ ಶ್ರೀ ಮತಿ ದಯಾಮಣಿ ಕೆ ಸ್ವಾಗತಿಸಿದರು. ವೇದಿಕೆಯಲ್ಲಿ ಪ್ರೌಢ ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀ ಮತಿ ಪ್ರೇಮಲತಾ ಏ ಹೆಚ್.ಪದವಿ ಕಾಲೇಜಿನ ಶ್ರೀ ಮತಿ ಜ್ಯೋತ್ಸ್ನಾ ಕೆ.ಸುಬ್ರಹ್ಮಣ್ಯ ಪದವಿ ಪೂರ್ವ ಕಾಲೇಜಿನ ಶಾರೀರಿಕ ಶಿಕ್ಷಣ ಉಪನ್ಯಾಸಕರಾದ ಶ್ರೀ ರಾಧಾಕೃಷ್ಣ. ಉಪಸ್ಥಿತರಿದ್ದರು. ಕಾರ್ಯ ಕ್ರಮದ ನಿರೂಪಣೆ ಯನ್ನು ಶ್ರೀ ದಾಮೋದರ ಎನ್.ರಾಜ್ಯ ಶಾಸ್ತ್ರ ಇವರು ನಿರ್ವಹಿಸಿದರು

Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.