HomePage_Banner
HomePage_Banner
Breaking News

ಸಂಪುಟ ನರಸಿಂಹ ಮಠದಲ್ಲಿ ಧಾರ್ಮಿಕ ಸಭೆ, ಮಾಣಿಲ ಮೋಹನ ದಾಸ ಸ್ವಾಮೀಜಿ, ದಯಾನಂದ ಕತ್ತಲ್ ಸಾರ್ ಭಾಗಿ

ಶ್ರೀ ಸಂಪುಟ ನರಸಿಂಹ ಸ್ವಾಮಿ ಶ್ರೀ ಸುಬ್ರಹ್ಮಣ್ಯ ಮಠ ಇಲ್ಲಿನ ಶ್ರೀಗಳಾದ ಶ್ರೀ ವಿದ್ಯಾಪ್ರಸನ್ನತೀರ್ಥ ಸ್ವಾಮೀಜಿ ಗಳ 23 ನೇ ಚಾರ್ತುಮಾಸ ಪ್ರಯುಕ್ತ ಧಾರ್ಮಿಕ ಸಭಾ ಕಾರ್ಯಕ್ರಮ ಸೆ.14 ರಂದು ನಡೆಯಿತು.

ಶ್ರೀ ವಿದ್ಯಾಪ್ರಸನ್ನ ಸ್ವಾಮೀಜಿಗಳು ಹಾಗೂ ಶ್ರೀ ಕ್ಷೇತ್ರ ಶ್ರೀಧಾಮ ಮಾಣಿಲ ಇಲ್ಲಿನ ಶ್ರೀ ಮೋಹನದಾಸ ಸ ಸ್ವಾಮೀಜಿ ಆಶೀವರ್ಚನ ನೀಡಿದರು.

ಪಂಜ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನ ಪಂಜ ಇದರ ಆಡಳಿತಾಧಿಕಾರಿ ಡಾ.ದೇವಿಪ್ರಸಾದ್ ಕಾನತ್ತೂರು ಅಧ್ಯಕ್ಷತೆಯನ್ನು ವಹಿಸಿದ್ದರು.

 

ರಾಜ್ಯ ಪ್ರಶಸ್ತಿ ಪುರಸ್ಕೃತ ತುಳು ವಾಗ್ಮಿ ದಯಾನಂದ ಕತ್ತಲ್ ಸಾರ್ ಧಾರ್ಮಿಕ ಭಾಷಣ ಮಾಡಿದರು. ವೇದಿಕೆಯಲ್ಲಿ ಮಂಜುನಾಥ ಉಡುಪ, ಉದ್ಯಮಿ ರವಿಕಕ್ಕೆಪದವು, ಸುಬ್ರಹ್ಮಣ್ಯ, ಗ್ರಾ.ಪಂ ಪಿಡಿಒ ಮುತ್ತಪ್ಪ, ಕಲಾವಿದ ಯಜ್ಞೇಶ್ ಆಚಾರ್ ಉಪಸ್ಥಿತರಿದ್ದರು.

 

Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.