HomePage_Banner
HomePage_Banner

ತೊಡಿಕಾನ ಸುಳ್ಯ ಸೀಮೆ ಶ್ರೀ ಮಲ್ಲಿಕಾರ್ಜುನ ದೇವರ ಕ್ಷೇತ್ರ – ತೀರ್ಥ – ಪರಿಸರ ಸಂರಕ್ಷಣಾ ಸಮಿತಿಯ ಉದ್ಘಾಟನೆ

ತೊಡಿಕಾನ ಸುಳ್ಯ ಸೀಮೆ ಶ್ರೀ ಮಲ್ಲಿಕಾರ್ಜುನ ದೇವರ ಕ್ಷೇತ್ರದ ಶ್ರದ್ಧಾ ಬಿಂದುಗಳಾದ ವಿವಿಧ ತೀರ್ಥಗಳು ಹಾಗೂ ದೇವಸ್ಥಾನದ ಪರಿಸರವನ್ನು ಸ್ವಚ್ಛ ಸುಂದರವಾಗಿ ಇಟ್ಟುಕೊಳ್ಳುವ ಉದ್ದೇಶದಿಂದ ಪ್ರಮುಖವಾಗಿ ವಾರಣಾಸಿ ಗುಂಡಿಯ ಅಭಿವೃದ್ಧಿ ಕಾರ್ಯದ ಪ್ರಾರಂಭೋತ್ಸವದ ಉದ್ಘಾಟನಾ ಸಮಾರಂಭವು ಇಂದು (ಸೆ. ೧೫) ಅಕ್ಷಯ ಸಭಾಭವನ ತೊಡಿಕಾನದಲ್ಲಿ ನಡೆಯಿತು.

 

ಸಮಿತಿಯ ಸಂಚಾಲಕ ಯು.ಎಂ. ಕಿಶೋರ್ ಕುಮಾರ್ ಅವರು ಅಧ್ಯಕ್ಷತೆ ವಹಿಸಿದ್ದರು. ಶಾಸಕ ಎಸ್. ಅಂಗಾರ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿದರು.

ಮಣಿಪಾಲ ಎಂ.ಐ.ಟಿ. ಪ್ರೊಫೆಸರ್ ಡಾ. ನಾರಾಯಣ ಶೇಣಿಯವರು ವಿಷಯ ಮಂಡನೆ ಮಾಡಿದರು. ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವ ಕೊಳಲುಮೂಲೆ, ಪ್ರಗತಿಪರ ಕೃಷಿಕ ರಾಜೇಂದ್ರ ಪ್ರಸಾದ್ ರವರು ಉಪಸ್ಥಿತರಿದ್ದರು.

ಸಂತೋಷ್ ಕುತ್ತಮೊಟ್ಟೆ ಸ್ವಾಗತಿಸಿ, ಕಿಶೋರ್ ಕುಮಾರ್ ವಂದಿಸಿದರು. ಭವಾನಿಶಂಕರ ಅಡ್ತಲೆ, ಪಂಚಾಯತ್ ಪಿಡಿಒ ಜಯಪ್ರಕಾಶ್ ಕಾರ್ಯಕ್ರಮ ನಿರೂಪಿಸಿದರು.
ಸಂಪಾಜೆ , ಆಲೆಟ್ಟಿ ಉಬರಡ್ಕ ಗ್ರಾಮದ ಭಕ್ತಾಧಿಗಳು ಶ್ರಮದಾನದಲ್ಲಿ ಭಾಗವಹಿಸಿದ್ದರು.

Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.