HomePage_Banner
HomePage_Banner

ಸುಳ್ಯ ಕೆ.ವಿ.ಜಿ. ಇಂಜಿನಿಯರಿಂಗ್ ಕಾಲೇಜಿನಲ್ಲಿ ಇಂಜಿನಿಯರ್ಸ್ ಡೇ

ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ನ ಆಶ್ರಯದಲ್ಲಿರುವ ಕೆ.ವಿ.ಜಿ. ಇಂಜಿನಿಯರಿಂಗ್ ಕಾಲೇಜಿನಲ್ಲಿ ಇಂಜಿನಿಯರ್ಸ್ ಡೇ ಕಾರ್ಯಕ್ರಮ ಸೆ. 16 ರಂದು ಕಾಲೇಜಿನ ಆಡಿಟೋರಿಯಂನಲ್ಲಿ ನಡೆಯಿತು.

ಕಾಲೇಜಿನ ಪ್ರಾಂಶುಪಾಲ ಡಾ. ಎನ್.ಎ. ಜ್ಞಾನೇಶ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಮಂಗಳೂರು ಕೆಮಿಕಲ್ಸ್ & ಫರ್ಟಿಲೈಸರ್ಸ್ ಕಂಪನಿಯ ಸಹಾಯಕ ಪ್ರಧಾನ ವ್ಯವಸ್ಥಾಪಕ ಕೆ.ಬಿ. ಕೀರ್ತನ್ ಕುಮಾರ್, ವಿದ್ಯಾರಶ್ಮಿ ವಿದ್ಯಾಲಯ ಸವಣೂರು ಇದರ ಆಡಳಿತಾಧಿಕಾರಿ ಅಶ್ವಿನ್ ಎಲ್. ಶೆಟ್ಟಿ ಮತ್ತು ಕಾಲೇಜಿನ ಉಪ ಪ್ರಾಂಶುಪಾಲ ಪ್ರೊ. ಕೆ.ವಿ. ದೇವದಾಸ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ವಿದ್ಯಾರ್ಥಿ ಆದಿತ್ಯರಮಣ ಪ್ರಾರ್ಥಿಸಿ, ಎಂ.ಬಿ.ಎ. ವಿಭಾಗ ಮುಖ್ಯಸ್ಥರಾದ ಡಾ. ಸುರೇಖಾ ಪ್ರಭು ಸ್ವಾಗತಿಸಿದರು. ಉಪನ್ಯಾಸಕರಾದ ಚೈತ್ರಾ ಕೆ.ಎಸ್ ಮತ್ತು ಸುದನ್ವ ಕೃಷ್ಣ ಕಾರ್ಯಕ್ರಮ ನಿರೂಪಿಸಿದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.