HomePage_Banner
HomePage_Banner

ಹರ್ಲಡ್ಕ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆ

ಹರ್ಲಡ್ಕ ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದ 2018-19ನೇ ಸಾಲಿನ ವಾರ್ಷಿಕ ಸರ್ವ ಸದಸ್ಯರ ಸಾಮಾನ್ಯ ಸಭೆಯು ಇತ್ತೀಚೆಗೆ ಹರ್ಲಡ್ಕ ಚೊಕ್ಕಾಡಿ ಮನೆಯಲ್ಲಿ ನಡೆಯಿತು.

ಶ್ರೀಮತಿ ದಮಯಂತಿ ಡಿ.ಯವರು ಅಧ್ಯಕ್ಷತೆ ವಹಿಸಿದ್ದರು. ಕೆಎಂಎಫ್ ದಾಖ ಹಾಲು ಒಕ್ಕೂಟದ ವಿಸ್ತರಣಾಧಿಕಾರಿ ಉಪಸ್ಥಿತರಿದ್ದರು.

ಈ ಸಾಲಿನಲ್ಲಿ ಸಂಘಕ್ಕೆ ಅತಿ ಹೆಚ್ಚು ಹಾಲು ಪೂರೈಸಿದ ಸದಸ್ಯರಾದ ಶ್ರೀಮತಿ ದಮಯಂತಿ ಪಟ್ಟೆ, ಶ್ರೀಮತಿ ರಾಮಕ್ಕ ಗುಡ್ಡನಮನೆ, ಶ್ರೀಮತಿ ಕಮಲಾಕ್ಷಿ ಮಂದ್ರಪ್ಪಾಡಿಯವರನ್ನು ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷರು, ಉಪಾಧ್ಯಕ್ಷರು, ಹಾಗೂ ಆಡಳಿತ ಮಂಡಳಿ ನಿರ್ದೇಶಕರು, ಸಿಬ್ಬಂದಿ ವರ್ಗ, ಸಂಘದ ಸದಸ್ಯರು ಉಪಸ್ಥಿತರಿದ್ದರು.

ಶ್ರೀಮತಿ ರೇವತಿ ಕುರುಂಜಿ ಪ್ರಾರ್ಥಿಸಿ, ಶ್ರೀಮತಿ ಲಲಿತಾ ಪುನುಕುಟ್ಟಿ ಸ್ವಾಗತಿಸಿದರು. ಕಾರ್ಯದರ್ಶಿ ಶ್ರೀಮತಿ ದಿವ್ಯಾ ವರದಿ ವಾಚಿಸಿದರು. ಹಾಲು ಪರೀಕ್ಷಕಿ ಕ್ಷಣಕ್ಕೆ ಮಮತಾ ವಂದಿಸಿದರು.

Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.