HomePage_Banner
HomePage_Banner
HomePage_Banner

ಸಂಪಾಜೆ ಗ್ರಾ.ಪಂ. ನಲ್ಲಿ ಆರೋಗ್ಯ ಕಾರ್ಡ್ ವಿತರಣಾ ಕಾರ್ಯಕ್ರಮ

ಸಂಪಾಜೆ ಗ್ರಾ.ಪಂ. ನಲ್ಲಿ ಆರೋಗ್ಯ ಕಾರ್ಡ್ ವಿತರಣಾ ಕಾರ್ಯಕ್ರಮದ ಉದ್ಘಾಟನೆಯು ಗ್ರಾ.ಪಂ. ಅಧ್ಯಕ್ಷೆ ಸುಂದರಿ ಮುಂಡಡ್ಕ ನೆರವೇರಿಸಿದರು. ಈ ಸಂದರ್ಭದಲ್ಲಿ ಗ್ರಾ.ಪಂ.ನ ಸದಸ್ಯರುಗಳು ಉಪಸ್ಥಿತರಿದ್ದರು. ಇದರ ಸದುಪಯೋಗವು ದ.ಕ.ಸಂಪಾಜೆ, ಕೋ.ಸಂಪಾಜೆ, ಚೆಂಬು ಗ್ರಾಮಸ್ಥರು ಸದುಪಯೋಗ ಪಡೆದುಕೊಳ್ಳಬಹುದೆಂದು ಗ್ರಾ.ಪಂ. ಸಂಪಾಜೆಯ ಅಧ್ಯಕ್ಷರು ತಿಳಿಸಿದರು. 

ಆಧಾರ್ ಪ್ರತಿ, ಶುಲ್ಕ ರೂ. 70, ರೇಷನ್ ಕಾರ್ಡ್ ಜೆರಾಕ್ಸ್ ನೀಡಿ ಆರೋಗ್ಯ ಕಾರ್ಡ್ ಪಡೆದುಕೊಳ್ಳಬಹುದೆಂದು ತಿಳಿಸಿದರು.

 

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.