HomePage_Banner
HomePage_Banner
HomePage_Banner

ಸುಳ್ಯ ಶ್ರೀ ಶಾರದಾಂಬಾ ದಸರಾ ಸೇವಾ ಸಮಿತಿ ಸಂಚಾಲಕರಾಗಿ ಆನಂದ ಬೆಟ್ಟಂಪಾಡಿ ಆಯ್ಕೆ

ಸುಳ್ಯ ಶ್ರೀ ಶಾರದಾಂಬಾ ದಸರಾ ಸೇವಾ ಸಮಿತಿ ಇದರ ಶಾಂತಿನಗರ ಬೆಟ್ಟಂಪಾಡಿ ಸಂಚಾಲಕರಾಗಿ ಆನಂದ ಬೆಟ್ಟಂಪಾಡಿ ಆಯ್ಕೆಯಾದರು. ಈ ಸಂದರ್ಭದಲ್ಲಿ ಸೇವಾ ಸಮಿತಿ ಅಧ್ಯ್ಷರು, ಗೌರವಾಧ್ಯಕ್ಷರು, ಟ್ರಸ್ಟ್‌ನ ಕಾರ್ಯದರ್ಶಿಯವರು ಮತ್ತು ಬೆಟ್ಟಂಪಾಡಿ ಗ್ರಾಮಸ್ಥರು ಉಪಸ್ಥಿತರಿದ್ದರು.

ಶಾರದಾಂಬಾ ಉತ್ಸವದ ಆಮಂತ್ರಣ ಪತ್ರಿಕೆಯನ್ನು ಇದೇ ಸಂದರ್ಭದಲ್ಲಿ ವಿತರಿಸಲಾಯಿತು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.