HomePage_Banner
HomePage_Banner
Breaking News

ಪೆರುವಾಜೆ ಗ್ರಾಮ ಪಂಚಾಯತ್ ಜಮಾಬಂಧಿ

ಪೆರುವಾಜೆ ಗ್ರಾಮ ಪಂಚಾಯತ್ ನ 2018-2019 ನೇ ಸಾಲಿನ ಜಮಾಬಂದಿಯು ಸೆ.20 ರಂದು ಗ್ರಾಮ ಪಂಚಾಯತ್ ಸಭಾಭವನದಲ್ಲಿ ನಡೆಯಿತು.


ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಆನಂದ ಕುಮಾರ್ ಕೆ.ಆರ್.ಜಮಾಬಂಧಿ ನಡೆಸಿಕೊಟ್ಟರು.
ಕಾರ್ಯದರ್ಶಿ ಕೃಷ್ಣಪ್ಪ ಬಿ.ಟಿ. ವರದಿ ಮಂಡಿಸಿದರು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಅನುಸೂಯ ಪೆರುವಾಜೆ,ಉಪಾಧ್ಯಕ್ಷ ಸುನಿಲ್ ರೈ ಪೆರುವಾಜೆ,ಗ್ರಾಮ ಪಂಚಾಯತ್ ಸದಸ್ಯರಾದ ಉಮೇಶ್ ಕೆ.ಎಂ
ಬಿ,ಚನಿಯ ರವರು ಮತ್ತು ಗ್ರಾಮಸ್ಥರು ಉಪಸ್ಥಿತರಿದ್ದರು.

ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಜಯಪ್ರಕಾಶ್ ಅಲೆಕ್ಕಾಡಿ ಸ್ವಾಗತಿಸಿ ,ವಂದಿಸಿದರು.

Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.