HomePage_Banner
HomePage_Banner
Breaking News

ಸೆ. 22 : ಅಂಚೆ ಕಚೇರಿಯಲ್ಲಿ ಲಭ್ಯವಿರುವ ಯೋಜನೆಗಳ ಬಗ್ಗೆ ಜನಜಾಗೃತಿ ಕಾರ್ಯಕ್ರಮ

 

ಕೇಂದ್ರ ಸರ್ಕಾರದ ಅಂಚೆ ಕಚೇರಿಯಲ್ಲಿ ಲಭ್ಯವಿರುವ ಯೋಜನೆಗಳ ಬಗ್ಗೆ ಅಂಚೆ ಕಚೇರಿ ಸುಳ್ಯ ಮತ್ತು ಸಿವಿಲ್ ವಿಭಾಗ ಕೆವಿಜಿಸಿಇ ಸುಳ್ಯ ಜಂಟಿಯಾಗಿ ಜನಜಾಗೃತಿ ಕಾರ್ಯಕ್ರಮವು ಸೆ. 22ರಂದು ಐವರ್ನಾಡು ಗ್ರಾಮ ಪಂಚಾಯತ್ ಕ್ಷೇತ್ರದಲ್ಲಿ ನಡೆಯಲಿದೆ ಎಂದು ಕೆವಿಜಿ ಇಂಜಿನಿಯರಿಂಗ್ ಕಾಲೇಜಿನ ಉಪನ್ಯಾಸಕ ಲಕ್ಷ್ಮೀನಾರಾಯಣ ಎನ್ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಇಂದು ಪ್ರೆಸ್ ಕ್ಲಬ್ ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಅವರು, ಕಾರ್ಯಕ್ರಮಕ್ಕೆ ಆಡಳಿತ ಮಂಡಳಿ ಪ್ರಾಂಶುಪಾಲರು, ವಿಭಾಗ ಮುಖ್ಯಸ್ಥರು, ಉಪನ್ಯಾಸಕರುಗಳು ಹಾಗೂ ವಿದ್ಯಾರ್ಥಿಗಳು ಉತ್ತೇಜನ ನೀಡಲಿದ್ದಾರೆ ಎಂದು ತಿಳಿಸಿದರು. ಇಂಜಿನಿಯರಿಂಗ್ ವಿದ್ಯಾರ್ಥಿ ಪ್ರಥಮ್ ಮೂಡಿತ್ತಾಯ ಉಪಸ್ಥಿತರಿದ್ದರು.

Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2
Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.