Breaking News

2019-20 ನೇ ಸಾಲಿನ ವಿದ್ಯಾಸಿರಿ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ 

Advt_Headding_Middle
Advt_Headding_Middle
Advt_Headding_Middle

ವಿದ್ಯಾಸಿರಿ ಯೋಜನೆಯಡಿ ಅಲ್ಪಸಂಖ್ಯಾತರ ಸಮುದಾಯದ (ಮುಸ್ಲಿಮ್, ಕ್ರೈಸ್ತ, ಜೈನ, ಬುದ್ದ, ಸಿಖ್, ಪಾರ್ಸಿ) ವಿದ್ಯಾರ್ಥಿಗಳಿಗೆ ಯಾವುದೇ ಇಲಾಖೆಯ ಸರ್ಕಾರಿ/ ಅನುದಾನಿತ ವಿದ್ಯಾರ್ಥಿ ನಿಲಯ ವಸತಿ ಕಾಲೇಜುಗಳಲ್ಲಿ ಪ್ರವೇಶ ದೊರೆಯದೆ ಹಾಗೂ ಮೆಟ್ರಿಕ್ ನಂತರದ ಕೋರ್ಸಿಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಮುಂದುವರಿಸಲು ಅನುಕೂಲವಾಗುವಂತೆ ಊಟ ಮತ್ತು ವಸತಿ ಸೌಲಭ್ಯಕ್ಕಾಗಿ ಈ ಸೌಲಭ್ಯವನ್ನು ಪಡೆದುಕೊಳ್ಳಲು ಈ ಸಮುದಾಯದ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಹಿಂದಿನ ತರಗತಿಯ ಎಲ್ಲಾ ಅಂಕಪಟ್ಟಿ, S.S.L.C ಅಂಕ ಪಟ್ಟಿ, ಆಧಾರ್ ಕಾರ್ಡ್, ಬ್ಯಾಂಕ್ ಪಾಸ್‍ಬುಕ್, ವಿದ್ಯಾರ್ಥಿಯ ಭಾವ ಚಿತ್ರ, ಫೀಸ್ ರಿಸಿಪ್ಟ್ ( Fee receipt), ಸ್ವಂತ ಸ್ಥಳದಿಂದ ಕಾಲೇಜಿಗಿರುವ ದೂರದ ಪ್ರಮಾಣ ಪತ್ರ ( Distance certificate),  ಹಾಜರಾತಿ ಪ್ರಮಾಣ ಪತ್ರ ( Attendance certificate) ಮೊದಲಾದ ದಾಖಲೆಗಳನ್ನು ಸಲ್ಲಿಸಬೇಕು.

ಸೆ. 30 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿರುತ್ತದೆ ಎಂದು ಪ್ರಕಟಣೆ ತಿಳಿಸಿದೆ.

 

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.