ನೆಹರು ಮೆಮೋರಿಯಲ್ ಪದವಿ ಕಾಲೇಜು : ಮತದಾರರ ಪಟ್ಟಿ ಪರಿಷ್ಸರಣಾ ತರಬೇತಿ ಕಾರ್ಯಕ್ರಮ

Advt_Headding_Middle
Advt_Headding_Middle
Advt_Headding_Middle

ನೆಹರು ಮೆಮೋರಿಯಲ್ ಪದವಿ ಕಾಲೇಜುಇಲ್ಲಿರಾಜ್ಯಶಾಸ್ತ್ರ ವಿಭಾಗದ ವತಿಯಿಂದ ಮತದಾರರ ಪಟ್ಟಿ ಪರಿಷ್ಕರಣಾ ತರಬೇತಿ ಕಾರ್ಯಕ್ರಮವು ನಡೆಯಿತು.

ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಕಿನ ಪ್ರಾಂಶುಪಾಲರಾದ ಡಾ. ಗಿರಿಧರ ಗೌಡ  ಕೆ ಇವರು ವಹಿಸಿದ್ದರು. ಪರಿಷ್ಕರಣಾ ಸಮಿತಿ ತರಬೇತುದಾರರಾದ ಸತೀಶ್‌ಕೊಂಗಾಜೆ, ದೈಹಿಕ ಶಿಕ್ಷಣ ನಿರ್ದೇಶಕರು ಸರಕಾರಿ ಪದವಿ ಕಾಲೇಜು ಸುಳ್ಯ ಇವರು ಸಂಪನ್ಮೂಲ ವ್ಯಕ್ತಿಗಳಾಗಿ ಮಾಹಿತಿಯನ್ನು ನೀಡಿದರು, ಸಹ ತರಬೇತುದಾರರಾಗಿ  ಕೌಶಿಕ್ ಸಿಬ್ಬಂದಿ ತಾಲೂಕು ಕಛೇರಿ ಸುಳ್ಯ ಇವರು ಸಹಕರಿಸಿದರು.

ಕಾಲೇಜಿನ ವಿದ್ಯಾರ್ಥಿಕ್ಷೇಮ ಪಾಲನಾ ಅಧಿಕಾರಿಗಳಾದ ಡಾ. ಪೂವಪ್ಪ ಕಣಿಯೂರು ಮತ್ತು ಕಾಲೆಜಿನ ಉಪನ್ಯಾಸಕ ಮತ್ತು ಉಪನ್ಯಾಸಕೇತರ ವೃಂದದವರು ಉಪಸ್ಥಿತರಿದ್ದರು. ಕಾಲೇಜಿನ ವಿದ್ಯಾರ್ಥಿ, ವಿದ್ಯಾರ್ಥಿನಿಯರು ತರಬೇತಿಯಲ್ಲಿ ಪಾಲ್ಕೊಂಡು, ಸದುಪಯೋಗವನ್ನು ಪಡೆದುಕೊಂಡರು. ಕಾರ್ಯಕ್ರಮದ ಸಂಯೋಜಕಿ ಶ್ರೀಮತಿ ಮಮತ ಕೆ. ರಾಜ್ಯಶಾಸ್ತ್ರ ವಿಭಾಗ ಮುಖ್ಯಸ್ಥರು ಸ್ವಾಗತಿಸಿ, ಶ್ರೀಮತಿ ಜಾನಕಿ ಟಿ ರಾಜ್ಯಶಾಸ್ತ್ರ ವಿಭಾಗಉಪನ್ಯಾಸಕಿ ವಂದಿಸಿದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.