HomePage_Banner
HomePage_Banner

ಎಸ್.ಎಸ್.ಪಿ.ಯು ಕಾಲೇಜು ಸುಬ್ರಹ್ಮಣ್ಯದಲ್ಲಿ ವ್ಯವಸ್ಥಾಪನಾ ಸಮಿತಿಯವರಿಗೆ ಅಭಿನಂದನೆ

ಎಸ್ ಎಸ್ ಪಿ ಯು ಕಾಲೇಜು ಸುಬ್ರಹ್ಮಣ್ಯ ಇದರ ವತಿಯಿಂದ ಕಾಲೇಜಿನ ಅಭಿವೃದ್ಧಿಗೆ ಸಹಕರಿಸಿದ ಕಾಲೇಜಿನ ಆಡಳಿತ ಮಂಡಳಿಯ ಸಂಚಾಲಕರಿಗೆ ಮತ್ತು ಸದಸ್ಯರುಗಳಿಗೆ ಅಭಿನಂದನಾ ಕಾರ್ಯಕ್ರಮ ಇಂದು ಆಯೋಜಿಸಲಾಗಿತ್ತು. ಕಾಲೇಜಿನ ಪ್ರಾಂಶುಪಾಲೆ ಸಾವಿತ್ರಿ ಅವರು ಅಧ್ಯಕ್ಷತೆ ವಹಿಸಿದ್ದರು. ಕಾಲೇಜಿನ ಸಂಚಾಲಕರಾಗಿದ್ದ ಸುಬ್ರಹ್ಮಣ್ಯ ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ನಿತ್ಯಾನಂದ ಮುಂಡೋಡಿ, ಸದಸ್ಯರುಗಳಾದ ಬಾಲಕೃಷ್ಣ ಬಳ್ಳೇರಿ, ಕೃಷ್ಣಮೂರ್ತಿ ಭಟ್, ಮಹೇಶ್ ಕುಮಾರ್ ಕರಿಕ್ಕಳ, ಮಾದವ ದೇವರಗದ್ದೆ, ರಾಜೀವಿ ರೈ, ದಮಯಂತಿ ಕೂಜುಗೋಡು ಇವರುಗಳನ್ನು ಅಭಿನಂದಿಸಲಾಯಿತು. ಈ ಸಂದರ್ಭ ಪ್ರೌಢಶಾಲಾ ವಿಭಾಗದ ಮುಖ್ಯಸ್ಥ ಯಶವಂತ ರೈ, ಮಾಸ್ಟರ್ ಪ್ಲಾನ್ ಸದಸ್ಯ ಶಿವರಾಮ ರೈ, ದ.ಕ ಜಿಲ್ಲಾ ಧಾರ್ಮಿಕ ಪರಿಷತ್ ಸದಸ್ಯ ವಿಮಲಾ ರಂಗಯ್ಯ, ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷ ಲೊಕೇಶ್ವರ, ಕಾಲೇಜಿನ ಉಪನ್ಯಾಸಕರುಗಳು ಮತ್ತು ಪ್ರೌಢಶಾಲಾ ವಿಭಾಗದ ಶಿಕ್ಷಕ ವರ್ಗ ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.